ತೆಲಂಗಾಣ ಆಪರೇಷನ್ ಕಮಲಕ್ಕೆ ಕರ್ನಾಟಕ ಕಾಂಗ್ರೆಸ್ ಟೀಕೆ
ಬೆಂಗಳೂರು: ತೆಲಂಗಾಣದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವುದನ್ನು ಕರ್ನಾಟಕ ಕಾಂಗ್ರೆಸ್ ಘಟಕ ಟೀಕಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಐಟಿ, ಇಡಿಗಳಿಗೆ ಬಿಜೆಪಿಯವರ ಮನೆಗೆ ನುಗ್ಗಲು ಭಯವೇ ಎಂದು ಪ್ರಶ್ನಿಸಿದೆ.Last Updated 27 ಅಕ್ಟೋಬರ್ 2022, 10:17 IST