ತೆಲಂಗಾಣ | ಸಿಮೆಂಟ್ ಟ್ರಕ್–ಬಸ್ ಡಿಕ್ಕಿ: ನಾಲ್ವರ ಸಾವು, 17 ಜನರಿಗೆ ಗಂಭೀರ ಗಾಯ
ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 20 ಮೇ 2025, 4:31 IST