ಏಷ್ಯಾ ಪ್ರವಾಸ ಕೈಗೊಂಡ ಟ್ರಂಪ್: ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಜೊತೆ ಮಾತುಕತೆ
Trump Asia Tour: ಆಸಿಯಾನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು, ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರ ಜೊತೆ ಉನ್ನತ ಮಟ್ಟದ ಮಾತುಕತೆ ನಡೆಸುವುದು ಸೇರಿ ವಿವಿಧ ದೇಶಗಳ ನಾಯಕರ ಭೇಟಿ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ಏಷ್ಯಾ ಪ್ರವಾಸ ಕೈಗೊಂಡಿದ್ದಾರೆ.Last Updated 25 ಅಕ್ಟೋಬರ್ 2025, 13:20 IST