ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

TSP

ADVERTISEMENT

ಎಸ್‌ಇಪಿ, ಟಿಎಸ್‌ಪಿ ಯೋಜನೆ: ಪ್ರಗತಿ ಪರಿಶೀಲನೆ

ಬೀದರ್‌: ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
Last Updated 18 ಜನವರಿ 2022, 15:08 IST
ಎಸ್‌ಇಪಿ, ಟಿಎಸ್‌ಪಿ ಯೋಜನೆ: ಪ್ರಗತಿ ಪರಿಶೀಲನೆ

ಎಸ್‌ಸಿಎಸ್‌ಪಿ, ಟಿಎಸ್‌‍ಇ ಕ್ರಿಯಾಯೋಜನೆಗೆ ಅನುಮೋದನೆ

ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳ ಅಡಿಯಲ್ಲಿ ₹ 26,005 ಕೋಟಿ ವೆಚ್ಚ ಮಾಡುವ ಪ್ರಸ್ತಾವವುಳ್ಳ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್‌ ಶುಕ್ರವಾರ ಅನುಮೋದನೆ ನೀಡಿದೆ
Last Updated 2 ಜುಲೈ 2021, 11:14 IST
fallback

ಎಸ್‍ಸಿಪಿ, ಟಿಎಸ್‍ಪಿ ಸಮರ್ಪಕ ಅನುಷ್ಠಾನಗೊಳಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೂಚನೆ
Last Updated 18 ಡಿಸೆಂಬರ್ 2020, 13:33 IST
ಎಸ್‍ಸಿಪಿ, ಟಿಎಸ್‍ಪಿ ಸಮರ್ಪಕ ಅನುಷ್ಠಾನಗೊಳಿಸಿ

ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವಂತೆ ದಲಿತ ಸಂಘಟನೆಗಳ ಮನವಿ

2019-20ನೇ ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ. ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದ ₹ 19 ಸಾವಿರ ಕೋಟಿ ಅನುದಾನವನ್ನು ಎಸ್.ಸಿ., ಎಸ್.ಟಿ. ಅಭಿವೃದ್ಧಿ ನಿಗಮಗಳಿಗೆ ವರ್ಗಾಯಿಸಿ ನಿರುದ್ಯೋಗಿ ಯುವ ಸಮುದಾಯಕ್ಕೆ ನೇರ ಸಾಲ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಆಗ್ರಹಿಸಿವೆ.
Last Updated 11 ಅಕ್ಟೋಬರ್ 2020, 16:28 IST
fallback

ಎಸ್‌ಸಿಪಿ–ಟಿಎಸ್‌ಪಿ ವಿಳಂಬಕ್ಕೆ ಅಸಮಾಧಾನ

‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆಯಡಿ (ಟಿಎಸ್‌ಪಿ) ನಿಗದಿಯಾಗಿರುವ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಎಲ್ಲ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು.
Last Updated 20 ಡಿಸೆಂಬರ್ 2018, 12:00 IST
fallback

ಅಧಿಕಾರಿಗಳ ಗೈರಿಗೆ ಮುಖಂಡರ ಅಸಮಾಧಾನ

ಪರಿಶಿಷ್ಟ ಜಾತಿ ಮತ್ತು ಪಂಗಡವರ ಕುಂದುಕೊರತೆ ಸಭೆಗೆ ಹಾಜರಾಗದ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಭೆ ಮುಂದೂಡಿದ ತಹಶೀಲ್ದಾರ್
Last Updated 12 ಜುಲೈ 2018, 11:04 IST
ಅಧಿಕಾರಿಗಳ ಗೈರಿಗೆ ಮುಖಂಡರ ಅಸಮಾಧಾನ
ADVERTISEMENT
ADVERTISEMENT
ADVERTISEMENT
ADVERTISEMENT