ಕಲಾಸಿಪಾಳ್ಯ: ₹63 ಕೋಟಿ ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ ಇಂದು
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಲಾಸಿಪಾಳ್ಯ ಬಸ್ ನಿಲ್ದಾಣ ಕೊನೆಗೂ ಉದ್ಘಾಟನೆಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಈ ನಿಲ್ದಾಣಕ್ಕೆ ಚಾಲನೆ ನೀಡುವರು.Last Updated 23 ಫೆಬ್ರುವರಿ 2023, 22:15 IST