ತುಳಸಿ ಗಿಡವನ್ನು ಮನೆಯ ಈ ದಿಕ್ಕಿನಲ್ಲಿಟ್ಟು ಪೂಜಿಸಿದರೆ ಒಳಿತಾಗುತ್ತದೆ
Tulsi Vastu Tips: ತುಳಸಿ ಗಿಡವನ್ನು ನೈಋತ್ಯ ಅಥವಾ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಮನೆಯ ಕಾರ್ಯಗಳು ಅಡ್ಡಿಯಿಲ್ಲದೆ ಸರಾಗವಾಗಿ ನಡೆಯುತ್ತವೆ. ಈಶಾನ್ಯ ಭಾಗದಲ್ಲಿ ಇಟ್ಟರೆ ಸಮಸ್ಯೆಗಳು ಉಂಟಾಗಬಹುದು ಎಂದು ಶಾಸ್ತ್ರ ಹೇಳುತ್ತದೆ.Last Updated 13 ನವೆಂಬರ್ 2025, 6:59 IST