2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕಾಗಿ ಆಂಧ್ರಕ್ಕೆ ಅಧಿಕಾರಿಗಳ ತಂಡ- ಅಶೋಕ್
ಪುತ್ತೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಅಧ್ಯಯನ ನಡೆಸಲು ಸರ್ಕಾರವು ಅಧಿಕಾರಿಗಳ ತಂಡವನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿದೆ. ಇದರಿಂದ ತುಳುವಿಗೆ ಮನ್ನಣೆ ಪಡೆಯುವ ಹೋರಾಟಕ್ಕೆ ಬಲ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.Last Updated 27 ಮಾರ್ಚ್ 2025, 14:15 IST