ಚಿಕ್ಕನಾಯಕನಹಳ್ಳಿ | ನೈರ್ಮಲ್ಯಕ್ಕೆ ಆದ್ಯತೆ ನೀಡಿ: ಪಿಡಿಒಗಳಿಗೆ ಡಿಸಿ ಸೂಚನೆ
District Collector: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒಗಳು ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಪಂಚಾಯಿತಿ ಮಟ್ಟದ ಸ್ವಚ್ಛತೆ ಬಗ್ಗೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.Last Updated 24 ಜನವರಿ 2026, 7:20 IST