ಕೊರಟಗೆರೆ: ಜೂನ್–ಜುಲೈಗೆ ಎತ್ತಿನಹೊಳೆ ನೀರು
Dr G Parameshwara: ಕೊರಟಗೆರೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ₹40 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಜಿ. ಪರಮೇಶ್ವರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಹಾಗೂ ಮಧುಗಿರಿLast Updated 3 ಮಾರ್ಚ್ 2026, 5:33 IST