ಅಕ್ರಮ ಮರಳು ಸಾಗಾಟ; 4 ಟ್ರ್ಯಾಕ್ಟರ್ ವಶ
ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿರುವವರ ವಿರುದ್ಧ 4 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ತುಂಬಿದ್ದ 4 ಟ್ರ್ಯಾಕ್ಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.Last Updated 13 ಮೇ 2019, 20:27 IST