ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

tunga dam

ADVERTISEMENT

ತುಂಗಾ ನದಿಯಲ್ಲಿ ಈಜಲು ಹೋದ ಉಪನ್ಯಾಸಕ ಸಾವು: ಮತ್ತೊಬ್ಬರಿಗಾಗಿ ಹುಡುಕಾಟ

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ.
Last Updated 18 ಜೂನ್ 2023, 7:48 IST
ತುಂಗಾ ನದಿಯಲ್ಲಿ ಈಜಲು ಹೋದ ಉಪನ್ಯಾಸಕ ಸಾವು: ಮತ್ತೊಬ್ಬರಿಗಾಗಿ ಹುಡುಕಾಟ

ಶಿವಮೊಗ್ಗ: ಬತ್ತಿದ ತುಂಗೆ, ಕುಡಿಯುವ ನೀರಿಗೆ ಹಾಹಾಕಾರ

ತೀರ್ಥಹಳ್ಳಿ ತಾಲ್ಲೂಕು: 23 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ
Last Updated 10 ಮೇ 2023, 19:40 IST
ಶಿವಮೊಗ್ಗ: ಬತ್ತಿದ ತುಂಗೆ, ಕುಡಿಯುವ ನೀರಿಗೆ ಹಾಹಾಕಾರ

ತುಂಗಾ ಜಲಾಶಯ ಭರ್ತಿ

ಜಿಲ್ಲೆಯಾದ್ಯಂತ ಗುರುವಾರವೂ ಮಳೆ ಮುಂದುವರಿದಿದ್ದು, ತುಂಗಾ, ಭದ್ರಾ, ಶರಾವತಿ ನದಿಗಳು, ತೊರೆ, ಹಳ್ಳ, ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
Last Updated 7 ಜುಲೈ 2022, 20:10 IST
fallback

ತುಂಗೆ ಭರ್ತಿ: 5 ಗೇಟ್ ಮೂಲಕ 16 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆ

ತುಂಗೆ ಮೈದುಂಬಿ ಹರಿಯುತ್ತಿರುವ ಕಾರಣ ನೀರಿನ ಒಳಹರಿವು ಪ್ರಮಾಣ ಹೆಚ್ಚಳವಾಗಿದ್ದು, ಗಾಜನೂರು ಜಲಾಶಯದಿಂದ 5 ಗೇಟ್ ಮೂಲಕ 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
Last Updated 4 ಜುಲೈ 2022, 2:49 IST
ತುಂಗೆ ಭರ್ತಿ: 5 ಗೇಟ್ ಮೂಲಕ 16 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಬಿರುಸಿನ ಮಳೆ, ಮೈದುಂಬಿ ಹರಿಯುತ್ತಿದೆ ತುಂಗಾ ನದಿ

ಚಿಕ್ಕಮಗಳೂರುಜಿಲ್ಲೆಯ ಮಲೆನಾಡು ಭಾಗದಲ್ಲಿ ರಾತ್ರಿ ಬಿರುಸಾಗಿ ಮಳೆಯಾಗಿದೆ. ನದಿ, ಹಳ್ಳ, ಝರಿಗಳು ಮೈದುಂಬಿಕೊಂಡಿವೆ.
Last Updated 3 ಜುಲೈ 2022, 7:41 IST
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಬಿರುಸಿನ ಮಳೆ, ಮೈದುಂಬಿ ಹರಿಯುತ್ತಿದೆ ತುಂಗಾ ನದಿ

ಮುಂಗಾರಿಗೆ ಮುನ್ನವೇ ತುಂಗಾ ಜಲಾಶಯ ಭರ್ತಿ

ಜಲಾಶಯದ ಗರಿಷ್ಠ ಮಟ್ಟ ಸಮುದ್ರಮಟ್ಟದಿಂದ 588.24 ಮೀಟರ್‌ ಇದೆ. ಶುಕ್ರವಾರ ಸಂಜೆಯ ವೇಳೆಗೆ ಜಲಾಶಯದ ಮಟ್ಟ 588.02 ಮೀಟರ್‌ ತಲುಪಿದೆ.
Last Updated 14 ಮೇ 2021, 13:03 IST
ಮುಂಗಾರಿಗೆ ಮುನ್ನವೇ ತುಂಗಾ ಜಲಾಶಯ ಭರ್ತಿ

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು

ಹೂವಿನಹಡಗಲಿ ತಾಲ್ಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ.
Last Updated 20 ಫೆಬ್ರುವರಿ 2021, 14:35 IST
ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು
ADVERTISEMENT
ADVERTISEMENT
ADVERTISEMENT
ADVERTISEMENT