ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ: ನವವೃಂದಾವನಗಡ್ಡೆ ಸಂಪರ್ಕ ಕಡಿತ
ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ಸಂಚಾರ ಸಂಪರ್ಕ ಕಡಿತವಾಗಿದೆ.Last Updated 25 ಜುಲೈ 2024, 15:53 IST