ರಾಯಚೂರು: ಜಿಲ್ಲೆಯಲ್ಲಿ ನಿರಂತರ ಮಳೆ, ತುಂಗಭದ್ರಾ ನೀರಿನಮಟ್ಟ ಹೆಚ್ಚಳ
Tungabhadra Water Level: ರಾಯಚೂರು: ತುಂಗಭದ್ರಾ ಜಲಾಶಯದಿಂದ 1,40,000 ಕ್ಯೂಸೆಕ್ ನೀರು ಹರಿಸುವ ಸಾಧ್ಯತೆ ಇರುವ ಕಾರಣ ತುಂಗಭದ್ರಾ ನದಿಯ ಕೆಳಭಾಗದ ಹಳ್ಳಿಗಳ ಜನರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ ನೀಡಿದ್ದಾರೆ.Last Updated 20 ಆಗಸ್ಟ್ 2025, 7:07 IST