ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Tungabhadra Dam Silt

ADVERTISEMENT

ತಾತ್ಕಾಲಿಕ ಗೇಟ್ ಅಳವಡಿಕೆ: ತುಂಗಭದ್ರಾ ಜಲಾಶಯದಲ್ಲಿ ಮತ್ತೆ ನೀರು ಸಂಗ್ರಹ ಆರಂಭ

ತಾತ್ಕಾಲಿಕ ಗೇಟ್ ಅಳವಡಿಕೆ ನಡೆದು 15 ಗಂಟೆ;  ಸ್ವಲ್ಪ ಸೋರಿಕೆಯಿಂದ ದೊಡ್ಡ ನಷ್ಟವಿಲ್ಲ
Last Updated 18 ಆಗಸ್ಟ್ 2024, 5:36 IST
ತಾತ್ಕಾಲಿಕ ಗೇಟ್ ಅಳವಡಿಕೆ: ತುಂಗಭದ್ರಾ ಜಲಾಶಯದಲ್ಲಿ ಮತ್ತೆ ನೀರು ಸಂಗ್ರಹ ಆರಂಭ

ತುಂಗಭದ್ರಾ ಜಲಾಶಯಕ್ಕೆ ಎರಡನೇ ಎಲಿಮೆಂಟ್ ಅಳವಡಿಕೆ ಯಶಸ್ವಿ

ತಾಲ್ಲೂಕಿನ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ಕೊಚ್ಚಿ ಹೋಗಿರುವ 19ನೇ ಕ್ರಸ್ಟ್‌ ಗೇಟ್ ಸ್ಥಳದಲ್ಲಿ ಎರಡನೇ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.
Last Updated 17 ಆಗಸ್ಟ್ 2024, 9:45 IST
ತುಂಗಭದ್ರಾ ಜಲಾಶಯಕ್ಕೆ ಎರಡನೇ ಎಲಿಮೆಂಟ್ ಅಳವಡಿಕೆ ಯಶಸ್ವಿ

ತುಂಗಭದ್ರಾ ಜಲಾಶಯ: ರಭಸದಿಂದ ಹರಿಯುವ ನೀರಿನಲ್ಲಿ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿ

ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್‌ ಕೊಚ್ಚಿ ಹೋಗಿದ್ದ ಜಾಗದಲ್ಲಿ ಮರಳಿ ಗೇಟ್ ಅಳವಡಿಸುವ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ಕು ಅಡಿಯ ಒಂದು ಎಲಿಮೆಂಟ್‌ ಅಳವಡಿಕೆ ಯಶಸ್ವಿಯಾಗಿದೆ.
Last Updated 16 ಆಗಸ್ಟ್ 2024, 15:38 IST
ತುಂಗಭದ್ರಾ ಜಲಾಶಯ: ರಭಸದಿಂದ ಹರಿಯುವ ನೀರಿನಲ್ಲಿ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿ

ತುಂಗಭದ್ರಾ ಜಲಾಶಯಕ್ಕೆ ಗೇಟ್ ಇಳಿಸುವ ಕೆಲಸ ಆರಂಭ

ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್‌ ಕೊಚ್ಚಿ ಹೋಗಿದ್ದ ಜಾಗದಲ್ಲಿ ಮರಳಿ ಗೇಟ್ ಅಳವಡಿಸುವ ಪ್ರಕ್ರಿಯೆ ಆರಂಭವಾಗಿದೆ.
Last Updated 16 ಆಗಸ್ಟ್ 2024, 14:48 IST
ತುಂಗಭದ್ರಾ ಜಲಾಶಯಕ್ಕೆ ಗೇಟ್ ಇಳಿಸುವ ಕೆಲಸ ಆರಂಭ

ತುಂಗಭದ್ರಾ ಅಣೆಕಟ್ಟೆ: ಗೇಟ್‌ ಅಳವಡಿಕೆ ಕಾರ್ಯಕ್ಕೆ ಪೂಜೆ

ತುಂಗಭದ್ರಾ ಅಣೆಕಟ್ಟೆಯ ಕೊಚ್ಚಿಹೋಗಿರುವ 19ನೇ ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಸಂಬಂದ ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದರು.
Last Updated 14 ಆಗಸ್ಟ್ 2024, 10:44 IST
ತುಂಗಭದ್ರಾ ಅಣೆಕಟ್ಟೆ: ಗೇಟ್‌ ಅಳವಡಿಕೆ ಕಾರ್ಯಕ್ಕೆ ಪೂಜೆ

ತುಂಗಭದ್ರಾ ಜಲಾಶಯ ಅವಘಡ | ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ: ಮಾಜಿ ಸಚಿವ ಹಾಲಪ್ಪ

ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19ರಲ್ಲಿ ಆದ ಅವಘಡ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.
Last Updated 11 ಆಗಸ್ಟ್ 2024, 5:59 IST
ತುಂಗಭದ್ರಾ ಜಲಾಶಯ ಅವಘಡ | ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ: ಮಾಜಿ ಸಚಿವ ಹಾಲಪ್ಪ

ತುಂಗಭದ್ರಾ ಜಲಾಶಯದ ಅಂಗಳದಲ್ಲಿ ಹೂಳಿನ ಜಾತ್ರೆ ಎರಡನೇ ದಿನಕ್ಕೆ

ಇಲ್ಲಿನ ತುಂಗಭದ್ರಾ ಜಲಾಶಯದ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಹೂಳಿನ ಜಾತ್ರೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿತು.
Last Updated 31 ಮೇ 2019, 12:22 IST
ತುಂಗಭದ್ರಾ ಜಲಾಶಯದ ಅಂಗಳದಲ್ಲಿ ಹೂಳಿನ ಜಾತ್ರೆ ಎರಡನೇ ದಿನಕ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT