ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

turminal

ADVERTISEMENT

ವಿಶ್ವೇಶ್ವರಯ್ಯ ಟರ್ಮಿನಲ್‌: ಜೂ.6ರಿಂದ ಕಾರ್ಯಾಚರಣೆ

ನಿರ್ಮಾಣಗೊಂಡು ಉದ್ಘಾಟನೆಗಾಗಿ 14 ತಿಂಗಳಿಂದ ಕಾದಿದ್ದ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಕಾರ್ಯಾರಂಭಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಜೂನ್ 6ರಿಂದ ಮೂರು ರೈಲುಗಳ ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಮುಂದಾಗಿದೆ.
Last Updated 23 ಮೇ 2022, 19:52 IST
ವಿಶ್ವೇಶ್ವರಯ್ಯ ಟರ್ಮಿನಲ್‌: ಜೂ.6ರಿಂದ ಕಾರ್ಯಾಚರಣೆ

ಹುಬ್ಬಳ್ಳಿ ಟ್ರಕ್ ಟರ್ಮಿನಲ್ ನಿರ್ಮಾಣ ಪ್ರಸ್ತಾವ ನನೆಗುದಿಗೆ

ಲಾರಿ ಚಾಲಕರಿಗೆ ಒಂದೇ ಸೂರಿನಡಿಯಲ್ಲಿ ಹಲವು ಸೌಲಭ್ಯಗಳನ್ನು ಒದಗಿಸುವ ‘ಹುಬ್ಬಳ್ಳಿ ಟ್ರಕ್ ಟರ್ಮಿನಲ್’ ನಿರ್ಮಾಣ ಪ್ರಸ್ತಾವ ನನೆಗುದಿದೆ ಬಿದ್ದಿದೆ. ಸ್ಥಳೀಯ ಹಲವು ಸಮಸ್ಯೆಗಳಿಗೂ ಪರಿಹಾರ ಎನಿಸಿರುವ ಟರ್ಮಿನಲ್ ತಲೆ ಎತ್ತದಿರುವುದು ಲಾರಿ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.
Last Updated 26 ಜೂನ್ 2018, 11:57 IST
fallback
ADVERTISEMENT
ADVERTISEMENT
ADVERTISEMENT
ADVERTISEMENT