ಶುಕ್ರವಾರ, 4 ಜುಲೈ 2025
×
ADVERTISEMENT

Tushar Gandhi

ADVERTISEMENT

ಹೇಳಿಕೆ ಹಿಂಪಡೆಯಲು ನಕಾರ: ತುಷಾರ್ ಗಾಂಧಿಯನ್ನು ಬಂಧಿಸುವಂತೆ BJP, RSS ಒತ್ತಾಯ

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಲು ಮತ್ತು ವಿಷಾದ ವ್ಯಕ್ತಪಡಿಸಲು ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನಕ್ಕೆ ಕೇಸರಿ ಪಡೆ ಶುಕ್ರವಾರ ಒತ್ತಾಯಿಸಿದೆ.
Last Updated 14 ಮಾರ್ಚ್ 2025, 9:30 IST
ಹೇಳಿಕೆ ಹಿಂಪಡೆಯಲು ನಕಾರ: ತುಷಾರ್ ಗಾಂಧಿಯನ್ನು ಬಂಧಿಸುವಂತೆ BJP, RSS ಒತ್ತಾಯ

ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ: BJP–RSS ಕಾರ್ಯಕರ್ತರ ವಿರುದ್ಧ ಪ್ರಕರಣ

ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಅವರು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ಬಿಜೆಪಿ–ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 13 ಮಾರ್ಚ್ 2025, 14:18 IST
ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ: BJP–RSS ಕಾರ್ಯಕರ್ತರ ವಿರುದ್ಧ ಪ್ರಕರಣ

ಕೇರಳ: ಮಹಾತ್ಮ ಗಾಂಧಿ ಮರಿಮೊಮ್ಮಗನ ಕಾರು ತಡೆದು ಘೋಷಣೆ ಕೂಗಿದ RSS ಕಾರ್ಯಕರ್ತರು

ಆರ್‌ಎಸ್ಎಸ್‌ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
Last Updated 13 ಮಾರ್ಚ್ 2025, 10:52 IST
ಕೇರಳ: ಮಹಾತ್ಮ ಗಾಂಧಿ ಮರಿಮೊಮ್ಮಗನ ಕಾರು ತಡೆದು ಘೋಷಣೆ ಕೂಗಿದ RSS ಕಾರ್ಯಕರ್ತರು

ಮಣಿಪುರ ಹೊತ್ತಿ ಉರಿದರೂ ಮೌನವಾಗಿದ್ದ ಪ್ರಧಾನಿ ಮೋದಿ: ತುಷಾರ್ ಗಾಂಧಿ ಟೀಕೆ

‘ಯುದ್ದ ಪೀಡಿತ ಉಕ್ರೇನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಾಂಧೀಜಿಯ ಶಾಂತಿ ಸಂದೇಶ ನೆನಪಾಗಿದೆ. ಆದರೆ, ಮಣಿಪುರ ಹೊತ್ತಿ ಉರಿದರೂ ಅವರು ಮೌನವಾಗಿದ್ದರು’ ಎಂದು ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು.
Last Updated 24 ಆಗಸ್ಟ್ 2024, 15:56 IST
ಮಣಿಪುರ ಹೊತ್ತಿ ಉರಿದರೂ ಮೌನವಾಗಿದ್ದ ಪ್ರಧಾನಿ ಮೋದಿ: ತುಷಾರ್ ಗಾಂಧಿ ಟೀಕೆ

ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಿದ ಗಾಂಧೀಜಿ ಮರಿಮೊಮ್ಮಗ ತುಷಾರ್ ಗಾಂಧಿ

ಅಮರಾವತಿ ಜಿಲ್ಲೆಯಲ್ಲಿ ಜುಲೈ ಕೊನೆ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸಂಭಾಜಿ ಅವರು, ಮಹಾತ್ಮಗಾಂಧಿ ವಂಶಸ್ಥರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಗಾಗಲೇ ಅಮರಾವತಿ ಹಾಗೂ ನಾಸಿಕ್‌ನಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 10 ಆಗಸ್ಟ್ 2023, 11:08 IST
ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಿದ ಗಾಂಧೀಜಿ ಮರಿಮೊಮ್ಮಗ ತುಷಾರ್ ಗಾಂಧಿ

Quit India Day: ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ

ಭಾರತ ಬಿಟ್ಟು ತೊಲಗಿ ಚಳುವಳಿ (Quit India moment) ಸ್ಮರಣಾರ್ಥ ಇಲ್ಲಿನ ಕ್ರಾಂತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಅವರನ್ನು ಸಾಂತಾ ಕ್ರೂಸ್ ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದ್ದಾರೆ.
Last Updated 9 ಆಗಸ್ಟ್ 2023, 6:21 IST
Quit India Day: ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ

ಲೆಫ್ಟಿನೆಂಟ್ ಗವರ್ನರ್‌ ಸಿನ್ಹಾ ವಿರುದ್ಧ ತುಷಾರ್‌ ಗಾಂಧಿ ಕಿಡಿ

‘ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಯಾವ ವಿಶ್ವವಿದ್ಯಾಲಯದಿಂದಲೂ ಪದವಿ ಪಡೆದಿಲ್ಲ’ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ನೀಡಿದ್ದ ಹೇಳಿಕೆಯನ್ನು ಗಾಂಧೀಜಿ ಮರಿ ಮೊಮ್ಮಗ ತುಷಾರ್‌ ಗಾಂಧಿ ಖಂಡಿಸಿದ್ದಾರೆ.
Last Updated 25 ಮಾರ್ಚ್ 2023, 14:44 IST
ಲೆಫ್ಟಿನೆಂಟ್ ಗವರ್ನರ್‌ ಸಿನ್ಹಾ ವಿರುದ್ಧ ತುಷಾರ್‌ ಗಾಂಧಿ ಕಿಡಿ
ADVERTISEMENT

ಭಾರತ್‌ ಜೋಡೊ ಯಾತ್ರೆ | ರಾಹುಲ್‌, ತುಷಾರ್‌ ‘ಐತಿಹಾಸಿಕ’ ನಡಿಗೆ: ಕಾಂಗ್ರೆಸ್‌

ಶೆಗಾಂವ್‌ (ಮಹಾರಾಷ್ಟ್ರ) (ಪಿಟಿಐ): ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ, ವಿಚಾರವಾದಿ ತುಷಾರ್‌ ಗಾಂಧಿ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಇಲ್ಲಿ ‘ಭಾರತ್‌ ಜೋಡೊ ಯಾತ್ರೆ’ಯಲ್ಲಿ ಹೆಜ್ಜೆ ಹಾಕಿದರು. ಇಬ್ಬರ ಈ ನಡಿಗೆಯನ್ನು ‘ಐತಿಹಾಸಿಕ’ ಎಂದು ಕಾಂಗ್ರೆಸ್‌ ಬಣ್ಣಿಸಿದೆ.
Last Updated 18 ನವೆಂಬರ್ 2022, 15:33 IST
ಭಾರತ್‌ ಜೋಡೊ ಯಾತ್ರೆ | ರಾಹುಲ್‌, ತುಷಾರ್‌ ‘ಐತಿಹಾಸಿಕ’ ನಡಿಗೆ: ಕಾಂಗ್ರೆಸ್‌

ಸಾವರ್ಕರ್ ಬ್ರಿಟಿಷರ ಜತೆ ಸ್ನೇಹ ಬೆಳೆಸಿದ್ದು, ಕ್ಷಮೆ ಕೇಳಿದ್ದರು: ತುಷಾರ್ ಗಾಂಧಿ

ವೀರ ಸಾವರ್ಕರ್ ಅವರು ಬ್ರಿಟಿಷರೊಂದಿಗೆ ಸ್ನೇಹ ಬೆಳೆಸಿದ್ದು ನಿಜ, ಜೈಲಿನಿಂದ ಹೊರಬರಲು ಬ್ರಿಟಿಷರ ಬಳಿ ಕ್ಷಮೆ ಯಾಚಿಸಿದ್ದರು ಎಂದು ಮಹಾತ್ಮ ಗಾಂಧಿ ಅವರು ಮೊಮ್ಮಗ ತುಷಾರ್ ಗಾಂಧಿ ಹೇಳಿದ್ದಾರೆ.
Last Updated 18 ನವೆಂಬರ್ 2022, 11:23 IST
ಸಾವರ್ಕರ್ ಬ್ರಿಟಿಷರ ಜತೆ ಸ್ನೇಹ ಬೆಳೆಸಿದ್ದು, ಕ್ಷಮೆ ಕೇಳಿದ್ದರು: ತುಷಾರ್ ಗಾಂಧಿ

ಕಂಗನಾ ರನೌತ್ 'ದ್ವೇಷದ ಏಜೆಂಟ್': ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ

ಬಾಲಿವುಡ್ ನಟಿ ಕಂಗನಾ ರನೌತ್ 'ದ್ವೇಷದ ಏಜೆಂಟ್' ಎಂದು ಕಿಡಿಕಾರಿರುವ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
Last Updated 12 ನವೆಂಬರ್ 2021, 16:15 IST
ಕಂಗನಾ ರನೌತ್ 'ದ್ವೇಷದ ಏಜೆಂಟ್': ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ
ADVERTISEMENT
ADVERTISEMENT
ADVERTISEMENT