ಜಿಯೊದಿಂದ ಸ್ಮಾರ್ಟ್ ಟಿ.ವಿಗಳಿಗೆ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ 'JioTele OS'
ಸ್ಮಾರ್ಟ್ ಟಿ.ವಿಗಳಿಗಾಗಿ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ ‘ಜಿಯೊಟೆಲಿ ಒಎಸ್’ ಅನ್ನು ರಿಲಯನ್ಸ್ ಜಿಯೊ ಘೋಷಣೆ ಮಾಡಿದೆ. ಇದು ನೆಕ್ಸ್ಟ್ ಜನರೇಷನ್ ಸ್ಮಾರ್ಟ್ ಟಿವಿ ಆಪರೇಟಿಂಗ್ ಸಿಸ್ಟಮ್ ಆಗಿದ್ದು, ಭಾರತೀಯ ಪ್ರೇಕ್ಷಕರ ವಿಶಿಷ್ಟ ಅಗತ್ಯಗಳನ್ನು ಪೂರೈಸುವುದಕ್ಕಾಗಿ ಇದನ್ನು ಸಿದ್ಧಪಡಿಸಲಾಗಿದೆ. Last Updated 19 ಫೆಬ್ರುವರಿ 2025, 13:44 IST