ICC ಟಿ–20 ರ‍್ಯಾಂಕಿಂಗ್: ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ ಕನ್ನಡಿಗ ವರುಣ್
Varun Chakravarthy No.1: ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ–20 ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ನ ಜಾಕೋಬ್ ಡಫಿ ಅವರನ್ನು ಹಿಂದಿಕ್ಕಿ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ್ದಾರೆ.Last Updated 17 ಸೆಪ್ಟೆಂಬರ್ 2025, 9:34 IST