ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

twin bomb blasts

ADVERTISEMENT

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮುನ್ನಾ ದಿನ ಅವಳಿ ಸ್ಫೋಟ; 22 ಸಾವು

ನೈಋತ್ಯ ಪಾಕಿಸ್ತಾನದಲ್ಲಿ ಚುನಾವಣಾ ಅಭ್ಯರ್ಥಿಗಳ ಕಚೇರಿಯ ಹೊರಗಡೆ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2024, 9:50 IST
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮುನ್ನಾ ದಿನ ಅವಳಿ ಸ್ಫೋಟ; 22 ಸಾವು

ಜಮ್ಮು: ಅವಳಿ ಬಾಂಬ್‌ ಸ್ಫೋಟ ಪ್ರದೇಶಕ್ಕೆ ಎನ್‌ಐಎ ಭೇಟಿ

ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ತಂಡ ಭಾನುವಾರ ಅವಳಿ ಬಾಂಬ್‌ ಸ್ಫೋಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿತು ಎಂದು ಅಧಿಕಾರಿಗಳು ತಿಳಿಸಿದರು.
Last Updated 22 ಜನವರಿ 2023, 11:12 IST
ಜಮ್ಮು: ಅವಳಿ ಬಾಂಬ್‌ ಸ್ಫೋಟ ಪ್ರದೇಶಕ್ಕೆ ಎನ್‌ಐಎ ಭೇಟಿ

ಹೈದರಾಬಾದ್‌ ಅವಳಿ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳು ಅಪರಾಧಿಗಳು

2007ರ ಆಗಸ್ಟ್ 25ರಂದು ಐದು ನಿಮಿಷದ ಅಂತರದಲ್ಲಿ ಹೈದರಾಬಾದ್​ನ ಪ್ರಸಿದ್ಧ ಹೋಟೆಲ್‌ ​ಗೋಕುಲ್ ಚಾಟ್ ಹಾಗೂ ಲುಂಬಿನಿ ಉದ್ಯಾನದ​ ಬಳಿ ಬಾಂಬ್ ಸ್ಫೋಟವಾಗಿತ್ತು.ಸ್ಫೋಟದ ಬಳಿಕ ನಗರದಲ್ಲಿ ಎರಡು ಬಾಂಬ್​ಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಸ್ಫೋಟದಲ್ಲಿ 44 ಮಂದಿ ಮೃತಪಟ್ಟಿದ್ದರೆ, 68 ಮಂದಿ ಗಾಯಗೊಂಡಿದ್ದರು.
Last Updated 4 ಸೆಪ್ಟೆಂಬರ್ 2018, 11:35 IST
ಹೈದರಾಬಾದ್‌ ಅವಳಿ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳು ಅಪರಾಧಿಗಳು
ADVERTISEMENT
ADVERTISEMENT
ADVERTISEMENT
ADVERTISEMENT