ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Twitter Campaign

ADVERTISEMENT

ಮತದಾನಕ್ಕೂ ಮುನ್ನ ಟ್ವಿಟರ್‌ನಲ್ಲಿ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡ್‌

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಸಾರುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.
Last Updated 9 ಮೇ 2023, 4:56 IST
ಮತದಾನಕ್ಕೂ ಮುನ್ನ ಟ್ವಿಟರ್‌ನಲ್ಲಿ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡ್‌

ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್‌ ರಿಯಾಯಿತಿ ಸೌಲಭ್ಯ ಒದಗಿಸಲು ಆಗ್ರಹ

ರೈಲ್ವೆ ಇಲಾಖೆಯು ಈ ಹಿಂದಿನಂತೆ ಹಿರಿಯ ನಾಗರಿಕರಿಗೆ ಟಿಕೆಟ್‌ ರಿಯಾಯಿತಿ ಸೌಲಭ್ಯ ಪುನರ್‌ ಆರಂಭಿಸಬೇಕೆಂದು ಆಗ್ರಹಿಸಿ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಹಾಗೂ ಹಿರಿಯ ನಾಗರಿಕರ ವೇದಿಕೆಯವರು ಗುರುವಾರ ನಗರದ ರೈಲು ನಿಲ್ದಾಣದ ಎದುರು ಟ್ವಿಟರ್‌ ಅಭಿಯಾನ ನಡೆಸಿದರು.
Last Updated 29 ಜುಲೈ 2022, 8:57 IST
ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್‌ ರಿಯಾಯಿತಿ ಸೌಲಭ್ಯ ಒದಗಿಸಲು ಆಗ್ರಹ

ಹಿಂದಿ ರಾಷ್ಟ್ರ ಭಾಷೆ ವಿವಾದದ ಬೆನ್ನಲ್ಲೇ ಟ್ರೆಂಡ್ ಆಯ್ತು #BoycottBollywood

ರಾಷ್ಟ್ರೀಯ ಭಾಷೆ ಕುರಿತು ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್‌ ದೇವಗನ್‌ ಅವರ ಮಾತು–ತಿರುಗೇಟಿನ ನಡುವೆ 'ಹಿಂದಿ ರಾಷ್ಟ್ರ ಭಾಷೆ'(?) ಎಂಬುದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
Last Updated 29 ಏಪ್ರಿಲ್ 2022, 11:36 IST
ಹಿಂದಿ ರಾಷ್ಟ್ರ ಭಾಷೆ ವಿವಾದದ ಬೆನ್ನಲ್ಲೇ ಟ್ರೆಂಡ್ ಆಯ್ತು #BoycottBollywood

ಮೊಬೈಲ್‌ ದರ ಹೆಚ್ಚಳ ವಿರೋಧಿಸಿ ಟ್ವಿಟ್ಟರ್‌ ಚಳವಳಿ

ಖಾಸಗಿ ಟೆಲಿಕಾಂ ಕಂಪನಿಗಳು ಪ್ರೀಪೇಯ್ಡ್‌ ಇಂಟರ್ನೆಟ್‌ ಪ್ಯಾಕ್‌ ಹಾಗೂ ಮೊಬೈಲ್‌ ರೀಚಾರ್ಜ್‌ ದರ ಹೆಚ್ಚಿಸಿರುವುದನ್ನು ಖಂಡಿಸಿ ಎಐಡಿಎಸ್‌ಒ ಮತ್ತು ಎಐಡಿವೈಒ ಸಂಘಟನೆಗಳಿಂದ ಬುಧವಾರ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ‘ಟ್ವಿಟ್ಟರ್‌ ಸ್ಟಾರ್ಮ್‌ ಚಳವಳಿ’ ನಡೆಯಿತು.
Last Updated 27 ಜನವರಿ 2022, 6:51 IST
ಮೊಬೈಲ್‌ ದರ ಹೆಚ್ಚಳ ವಿರೋಧಿಸಿ ಟ್ವಿಟ್ಟರ್‌ ಚಳವಳಿ

ಗ್ರಾಹಕ ಸೇವೆ: ಕಾಣಲಿ ಕನ್ನಡ, ಕೇಳಲಿ ಕನ್ನಡ

ಕನ್ನಡ ಗ್ರಾಹಕರ ಕೂಟ ಹಮ್ಮಿಕೊಂಡ ಅಭಿಯಾನಕ್ಕೆ ಉತ್ತಮ ಸ್ಪಂದನೆ * ಹಿಂದಿ ಹೇರಿಕೆಗೆ ಆಕ್ರೋಶ
Last Updated 24 ಡಿಸೆಂಬರ್ 2021, 19:31 IST
ಗ್ರಾಹಕ ಸೇವೆ: ಕಾಣಲಿ ಕನ್ನಡ, ಕೇಳಲಿ ಕನ್ನಡ

Twitter 2021: ದೇಶದಲ್ಲಿ ಅತಿಹೆಚ್ಚು ರಿಟ್ವೀಟ್, ಲೈಕ್ ಪಡೆದ ಟ್ವೀಟ್‌ಗಳು

ಟ್ವಿಟರ್ 2021ರ ವಾರ್ಷಿಕ ವರದಿ ಪ್ರಕಟಿಸಿದೆ.
Last Updated 9 ಡಿಸೆಂಬರ್ 2021, 6:27 IST
Twitter 2021: ದೇಶದಲ್ಲಿ ಅತಿಹೆಚ್ಚು ರಿಟ್ವೀಟ್, ಲೈಕ್ ಪಡೆದ ಟ್ವೀಟ್‌ಗಳು

#ಕನ್ನಡದಲ್ಲಿUPSC: ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್‌ ಅಭಿಯಾನ

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಬೇಡಿಕೆಯ ಭಾಗವಾಗಿ ಸಂಘಟನೆಯು ಭಾನುವಾರ ಟ್ವಿಟರ್‌ ಅಭಿಯಾನ ಕೈಗೊಂಡಿದೆ.
Last Updated 9 ಅಕ್ಟೋಬರ್ 2021, 17:20 IST
#ಕನ್ನಡದಲ್ಲಿUPSC: ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್‌ ಅಭಿಯಾನ
ADVERTISEMENT

ಹಿಂದಿ ಹೇರಿಕೆಗೆ ಖಂಡನೆ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟ್ವಿಟರ್ ಅಭಿಯಾನ

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಇಂದು (ಸೆ. 14) ಬೆಳಿಗ್ಗೆ ಹತ್ತು ಗಂಟೆಯಿಂದ ರಾತ್ರಿ ಹತ್ತು ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.
Last Updated 14 ಸೆಪ್ಟೆಂಬರ್ 2021, 1:13 IST
ಹಿಂದಿ ಹೇರಿಕೆಗೆ ಖಂಡನೆ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟ್ವಿಟರ್ ಅಭಿಯಾನ

ನಟ ಅನಂತನಾಗ್‌ಗೆ ಪದ್ಮ ಪ್ರಶಸ್ತಿಗಾಗಿ ಅಭಿಯಾನ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ಸೆ.15ರೊಳಗಾಗಿ ನಾಮನಿರ್ದೇಶನ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರನ್ನು ಕೇಳಿಕೊಂಡಿರುವ ಬೆನ್ನಲ್ಲೇ, ನಟ ಅನಂತ್‌ನಾಗ್‌ ಅವರಿಗೆ ಪದ್ಮಪ್ರಶಸ್ತಿ ನೀಡಬೇಕು ಎನ್ನುವ ಅಭಿಯಾನ ಟ್ವಿಟರ್‌ನಲ್ಲಿ ಆರಂಭವಾಗಿದೆ.
Last Updated 13 ಜುಲೈ 2021, 6:11 IST
ನಟ ಅನಂತನಾಗ್‌ಗೆ ಪದ್ಮ ಪ್ರಶಸ್ತಿಗಾಗಿ ಅಭಿಯಾನ

ಟ್ವಿಟರ್‌ ಟ್ರೆಂಡ್ #TuluOfficialinKA_KL: ತುಳು ಭಾಷೆ ಮಾನ್ಯತೆಗೆ ಒತ್ತಾಯ

ಟ್ವಿಟರ್ ಟ್ರೆಂಡ್‌ ಸೃಷ್ಟಿಸಿದ #TuluOfficialinKA_KL
Last Updated 13 ಜೂನ್ 2021, 7:47 IST
ಟ್ವಿಟರ್‌ ಟ್ರೆಂಡ್ #TuluOfficialinKA_KL: ತುಳು ಭಾಷೆ ಮಾನ್ಯತೆಗೆ ಒತ್ತಾಯ
ADVERTISEMENT
ADVERTISEMENT
ADVERTISEMENT