ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ: 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ
ವಾರಾಣಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.Last Updated 30 ನವೆಂಬರ್ 2024, 7:36 IST