ಬಿಜೆಪಿ ತೊರೆದ ಯು.ಬಿ. ಬಣಕಾರ: ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರಿಗೆ ಬುಧವಾರ ತೆರಳಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಜತೆಗೆ ಬಿಜೆಪಿಯನ್ನು ಸಂಪೂರ್ಣವಾಗಿ ತೊರೆಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.Last Updated 9 ನವೆಂಬರ್ 2022, 13:54 IST