ಸಂಸತ್ತಿಗೆ ತೆರಳಲು ಅನುಮತಿ ಕೋರಿದ MP ರಶೀದ್: NIA ನಿಲುವು ಪ್ರಶ್ನಿಸಿದ ದೆಹಲಿ HC
ಜಮ್ಮು ಮತ್ತು ಕಾಶ್ಮೀರ ಸಂಸದ, ಜೈಲಿನಲ್ಲಿರುವ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ರಶೀದ್ ಎಂಜಿನಿಯರ್ ಅವರು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ನಿಲುವು ತಿಳಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ದೆಹಲಿ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.Last Updated 12 ಮಾರ್ಚ್ 2025, 8:06 IST