‘ಸಂಘ ಸಂಸ್ಥೆಗಳ ಅನುದಾನ: ನೀತಿ ಮರುಪರಿಶೀಲಿಸಿ’
‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಘ ಸಂಸ್ಥೆಗಳಿಗೆ ನೀಡುವ ವಾರ್ಷಿಕ ಅನುದಾನದ ನೀತಿ ಯನ್ನು ಮರು ಪರಿಶೀಲಿಸಬೇಕು’ ಎಂದು ಒತ್ತಾಯಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಉದಯಭಾನು ಕಲಾ ಸಂಘದ ಸಂಸ್ಥಾ ಪಕ ಗೌರವ ಕಾರ್ಯದರ್ಶಿ ಎಂ.ನರಸಿಂಹ ಪತ್ರ ಬರೆದಿದ್ದಾರೆ.Last Updated 21 ಮಾರ್ಚ್ 2022, 5:52 IST