ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

uddav thakre

ADVERTISEMENT

ನಿರಂಕುಶ ಪ್ರಭುತ್ವ ದೇಶಕ್ಕೆ ಹಾನಿಕರ: ಸಮ್ಮಿಶ್ರ ಸರ್ಕಾರ ಉತ್ತಮ– ಉದ್ಧವ್ ಠಾಕ್ರೆ

‘ನಿರಂಕುಶವಾದವು ದೇಶಕ್ಕೆ ಹಾನಿಕಾರಕ. ಹೀಗಾಗಿ ಸಮ್ಮಿಶ್ರ ಸರ್ಕಾರ ದೇಶಕ್ಕೆ ಅಗತ್ಯ. ಈ ಹಿಂದೆ ಈ ಪ್ರಯೋಗ ಉತ್ತಮ ಫಲ ನೀಡಿದೆ’ ಎಂದು ಶಿವಸೇನಾ (ಯುಬಿಟಿ)ದ ಮುಖ್ಯಸ್ಥ ಉದ್ಧವ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.
Last Updated 13 ಏಪ್ರಿಲ್ 2024, 12:44 IST
ನಿರಂಕುಶ ಪ್ರಭುತ್ವ ದೇಶಕ್ಕೆ ಹಾನಿಕರ: ಸಮ್ಮಿಶ್ರ ಸರ್ಕಾರ ಉತ್ತಮ– ಉದ್ಧವ್ ಠಾಕ್ರೆ

ಶಿವಸೇನಾ ಬಣಗಳ ಶಾಸಕರ ಅನರ್ಹತೆ ಆದೇಶ ಇಂದು

ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು ಪರಸ್ಪರರ ವಿರುದ್ಧ ಸಲ್ಲಿಸಿರುವ ಶಾಸಕರ ಅನರ್ಹತೆ ಕುರಿತ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ಪ್ರಕಟಿಸುವ ನಿರೀಕ್ಷೆ ಇದೆ.
Last Updated 9 ಜನವರಿ 2024, 14:10 IST
ಶಿವಸೇನಾ ಬಣಗಳ ಶಾಸಕರ ಅನರ್ಹತೆ ಆದೇಶ ಇಂದು

ಪ್ರಧಾನಿ ಅಭ್ಯರ್ಥಿ: ಬಿಜೆಪಿಗಿರುವುದು ಒಂದೇ ಆಯ್ಕೆ– ಉದ್ಧವ್‌

ಪ್ರಧಾನಿ ಅಭ್ಯರ್ಥಿ ಕುರಿತಾಗಿ ವಿರೋಧಪಕ್ಷಗಳ ಒಕ್ಕೂಟ ‘ಇಂಡಿಯಾ’ಕ್ಕೆ ಹಲವು ಆಯ್ಕೆಗಳಿವೆ ಆದರೆ ಬಿಜೆಪಿಗಿರುವುದು ಒಂದೇ ಆಯ್ಕೆ ಎಂದು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ.
Last Updated 30 ಆಗಸ್ಟ್ 2023, 16:12 IST
ಪ್ರಧಾನಿ ಅಭ್ಯರ್ಥಿ: ಬಿಜೆಪಿಗಿರುವುದು ಒಂದೇ ಆಯ್ಕೆ– ಉದ್ಧವ್‌

ಎನ್‌ಡಿಎಯನ್ನು ಅಮೀಬಾಕ್ಕೆ ಹೋಲಿಸಿದ ಉದ್ಧವ್‌ ಠಾಕ್ರೆ

ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಭಾನುವಾರ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಮೀಬಾಕ್ಕೆ ಹೋಲಿಸಿದ್ದಾರೆ. ಈ ಮೈತ್ರಿಕೂಟಕ್ಕೆ ನಿರ್ದಿಷ್ಟ ಆಕಾರ, ಗಾತ್ರವೇ ಇಲ್ಲ ಎಂದು ಗೇಲಿ ಮಾಡಿದ್ದಾರೆ.
Last Updated 27 ಆಗಸ್ಟ್ 2023, 15:28 IST
ಎನ್‌ಡಿಎಯನ್ನು ಅಮೀಬಾಕ್ಕೆ ಹೋಲಿಸಿದ ಉದ್ಧವ್‌ ಠಾಕ್ರೆ

ED, CBI, IT: ಎನ್‌ಡಿಎ ಮೂರು ಪ್ರಮುಖ ಪಕ್ಷಗಳು: ಉದ್ಧವ್ ಠಾಕ್ರೆ ವಾಗ್ದಾಳಿ

‘ಜಾರಿ ನಿರ್ದೇಶನಾಲಯ (ಇಡಿ), ಆದಾಯ ತರಿಗೆ (ಐಟಿ) ಹಾಗೂ ಕೇಂದ್ರೀಯ ತನಿಖಾದಳ (ಸಿಬಿಐ) ಮಾತ್ರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ದಲ್ಲಿರುವ ಮೂರು ಪ್ರಮುಖ ಪಕ್ಷಗಳು’ ಎಂದು ಬಿಜೆಪಿ ವಿರುದ್ಧ ಶಿವಸೇನೆಯ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖ್ಯಸ್ಥ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
Last Updated 26 ಜುಲೈ 2023, 9:50 IST
ED, CBI, IT: ಎನ್‌ಡಿಎ ಮೂರು ಪ್ರಮುಖ ಪಕ್ಷಗಳು: ಉದ್ಧವ್ ಠಾಕ್ರೆ ವಾಗ್ದಾಳಿ

ಉದ್ಧವ್‌ ಠಾಕ್ರೆ ಭೇಟಿಯಾಗಲಿರುವ ಅರವಿಂದ್‌ ಕೇಜ್ರಿವಾಲ್‌

ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲಿನ ಹಿಡಿತಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ಗೀವಾಜ್ಞೆ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಮರ ಸಾರಿದ್ದು, ವಿಪಕ್ಷಗಳ ನಾಯಕರ ಬೆಂಬಲಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.
Last Updated 24 ಮೇ 2023, 4:07 IST
ಉದ್ಧವ್‌ ಠಾಕ್ರೆ ಭೇಟಿಯಾಗಲಿರುವ ಅರವಿಂದ್‌ ಕೇಜ್ರಿವಾಲ್‌

ವಿರೋಧ ಪಕ್ಷಗಳ ಜೋಡೊ ಮಿಷನ್‌: ಉದ್ಧವ್ ಭೇಟಿಯಾದ ನಿತೀಶ್‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರನ್ನು ಗುರುವಾರ ಭೇಟಿಯಾಗಿ ಮಹತ್ವದ ರಾಜಕೀಯ ಮಾತುಕತೆ ನಡೆಸಿದ್ದಾರೆ.
Last Updated 11 ಮೇ 2023, 11:21 IST
ವಿರೋಧ ಪಕ್ಷಗಳ ಜೋಡೊ ಮಿಷನ್‌: ಉದ್ಧವ್ ಭೇಟಿಯಾದ ನಿತೀಶ್‌
ADVERTISEMENT

ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕ್‌ ಪ್ರಮಾಣಪತ್ರ ಬೇಕಿಲ್ಲ: ಶಿಂದೆ

ಶಿವಸೇನಾ ಯಾರಿಗೆ ಸೇರಿದ್ದು ಎಂದು ಪಾಕಿಸ್ತಾನಕ್ಕೂ ತಿಳಿದಿದೆ‘ ಎಂಬ ಉದ್ಧವ್‌ ಠಾಕ್ರೆ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿರುಗೇಟು ನೀಡಿದ್ದು, ‘ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕಿಸ್ತಾನದ ಪ್ರಮಾಣ ಪತ್ರ ಬೇಕಿರುವುದು ನಿಜಕ್ಕೂ ದುರದೃಷ್ಟಕರ ‘ ಎಂದು ಹೇಳಿದ್ದಾರೆ.
Last Updated 24 ಏಪ್ರಿಲ್ 2023, 4:49 IST
ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕ್‌ ಪ್ರಮಾಣಪತ್ರ ಬೇಕಿಲ್ಲ: ಶಿಂದೆ

ಮೋದಿಯನ್ನು ಠಾಕ್ರೆ ರಕ್ಷಿಸದೇ ಹೋಗಿದ್ದರೆ ಇಂದು ಪ್ರಧಾನಿ ಆಗುತ್ತಿರಲಿಲ್ಲ: ಉದ್ಧವ್

‘ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರಿಗೆ ರಾಜಧರ್ಮ ಪಾಲಿಸುವಂತೆ ಆಗಿನ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಸೂಚಿಸಿದ್ದರು. ಆಗ ಬಾಳಾಸಾಹೇಬ್‌ ಠಾಕ್ರೆ ಅವರು ಮೋದಿಯನ್ನು ರಕ್ಷಿಸಿದ್ದರು. ಒಂದೊಮ್ಮೆ ಅವರು ರಕ್ಷಣೆ ಮಾಡದೆ ಹೋಗಿದ್ದರೆ ಮೋದಿ ಅವರು ಇಂದು ಈ ಹಂತಕ್ಕೆ ಬೆಳೆಯುತ್ತಿರಲಿಲ್ಲ. ಪ್ರಧಾನಿಯೂ ಆಗುತ್ತಿರಲಿಲ್ಲ’ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಹೇಳಿದ್ದಾರೆ.
Last Updated 13 ಫೆಬ್ರುವರಿ 2023, 5:00 IST
ಮೋದಿಯನ್ನು ಠಾಕ್ರೆ ರಕ್ಷಿಸದೇ ಹೋಗಿದ್ದರೆ ಇಂದು ಪ್ರಧಾನಿ ಆಗುತ್ತಿರಲಿಲ್ಲ: ಉದ್ಧವ್

ಏಕನಾಥ್ ಶಿಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ: ಉದ್ಧವ್ ಠಾಕ್ರೆ

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರ ಹೇಳಿಕೆಮತ್ತು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ವಿರೋಧ ಪಕ್ಷಗಳ ಒಕ್ಕೂಟ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಹೇಳಿದೆ.
Last Updated 6 ಡಿಸೆಂಬರ್ 2022, 1:56 IST
ಏಕನಾಥ್ ಶಿಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ: ಉದ್ಧವ್ ಠಾಕ್ರೆ
ADVERTISEMENT
ADVERTISEMENT
ADVERTISEMENT