ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಕನಕದಾಸರಿಗೆ ಪುಷ್ಪಾರ್ಚನೆ
PM Modi Temple Visit: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕದಾಸರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಅವರು ಗೀತಾ ಪಾರಾಯಣದಲ್ಲಿ ಭಾಗವಹಿಸಿ ಶ್ಲೋಕ ಪಠಿಸಿದರು ಹಾಗೂ ಗೌರವ ಸ್ವೀಕರಿಸಿದರು.Last Updated 28 ನವೆಂಬರ್ 2025, 6:53 IST