ಶನಿವಾರ, 7 ಮಾರ್ಚ್ 2026
×
ADVERTISEMENT

Udupi Sri Krishna Matha

ADVERTISEMENT

ಉಡುಪಿ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

Temple Regulations: ಶೀರೂರು ಪರ್ಯಾಯದ ಆರಂಭದ ದಿನದಿಂದ ಉಡುಪಿಯ ಕೃಷ್ಣ ಮಠದಲ್ಲಿ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದ್ದು, ಅಸಭ್ಯ ವಸ್ತ್ರಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮಠದ ದಿವಾನ ತಿಳಿಸಿದ್ದಾರೆ.
Last Updated 19 ಜನವರಿ 2026, 22:30 IST
ಉಡುಪಿ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

ಶೀರೂರು ಶ್ರೀ ಸರ್ವಜ್ಞ ಪೀಠಾರೋಹಣ: ಕೃಷ್ಣ ಮಠದಲ್ಲಿ ಅದ್ದೂರಿ ಪರ್ಯಾಯ ಮಹೋತ್ಸವ

Vedavardhan Teertha Swamiji: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಪ್ರಥಮ ಪರ್ಯಾಯ ಆರಂಭಿಸಿದರು.
Last Updated 18 ಜನವರಿ 2026, 19:56 IST
ಶೀರೂರು ಶ್ರೀ ಸರ್ವಜ್ಞ ಪೀಠಾರೋಹಣ: ಕೃಷ್ಣ ಮಠದಲ್ಲಿ ಅದ್ದೂರಿ ಪರ್ಯಾಯ ಮಹೋತ್ಸವ

ಶೀರೂರು ಪರ್ಯಾಯಕ್ಕೆ ಸಜ್ಜಾಗಿದೆ ಉಡುಪಿ: ಜಗಮಗಿಸುತ್ತಿದೆ ಕೃಷ್ಣ ಮಠ

ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸಲಿದೆ ನಗರ
Last Updated 12 ಜನವರಿ 2026, 6:57 IST
ಶೀರೂರು ಪರ್ಯಾಯಕ್ಕೆ ಸಜ್ಜಾಗಿದೆ ಉಡುಪಿ:  ಜಗಮಗಿಸುತ್ತಿದೆ ಕೃಷ್ಣ ಮಠ

LIVE | ಲಕ್ಷಕಂಠ ಗೀತಾ ಪಾರಾಯಣ: ಪ್ರಧಾನಿ ಮೋದಿಯಿಂದ ಭಗವದ್ಗೀತೆಯ ಶ್ಲೋಕಗಳ ಪಾರಾಯಣ

PM Modi Geeta Chanting: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಮಠದಲ್ಲಿ ನಡೆದ ಗೀತಾ ಪಾರಾಯಣ ಸಭೆಯಲ್ಲಿ ಭಾಗವಹಿಸಿ ಭಗವದ್ಗೀತೆಯ 15ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಿದರು.
Last Updated 28 ನವೆಂಬರ್ 2025, 7:05 IST
LIVE | ಲಕ್ಷಕಂಠ ಗೀತಾ ಪಾರಾಯಣ: ಪ್ರಧಾನಿ ಮೋದಿಯಿಂದ ಭಗವದ್ಗೀತೆಯ ಶ್ಲೋಕಗಳ ಪಾರಾಯಣ

ನಾಳೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ: ಕನ್ನಡದಲ್ಲಿ ಟ್ವೀಟ್‌ ಮಾಡಿದ ಮೋದಿ

PM Temple Visit: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
Last Updated 27 ನವೆಂಬರ್ 2025, 15:21 IST
ನಾಳೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ: ಕನ್ನಡದಲ್ಲಿ ಟ್ವೀಟ್‌ ಮಾಡಿದ ಮೋದಿ

ಉಡುಪಿ | ಅಧಿಕಾರಿ ಸೋಗಿನಲ್ಲಿ ಕೃಷ್ಣ ಮಠದ ಆತಿಥ್ಯ: ಪ್ರಕರಣ ದಾಖಲು

ಪ್ರಧಾನಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆತಿಥ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 11 ಅಕ್ಟೋಬರ್ 2024, 0:07 IST
ಉಡುಪಿ | ಅಧಿಕಾರಿ ಸೋಗಿನಲ್ಲಿ ಕೃಷ್ಣ ಮಠದ ಆತಿಥ್ಯ: ಪ್ರಕರಣ ದಾಖಲು

ಉಡುಪಿಯಲ್ಲಿ ವೈಭವದ ವಿಟ್ಲಪಿಂಡಿ ಉತ್ಸವ | Udupi | Vitlapindi Utsava | Krishna Janmashtami

Last Updated 21 ಆಗಸ್ಟ್ 2022, 2:50 IST
fallback
ADVERTISEMENT

PHOTOS | ಉಡುಪಿ | ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ | Krishna Janmastami

ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು ‘ಯಶೋದಾ ಕೃಷ್ಣ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.
Last Updated 19 ಆಗಸ್ಟ್ 2022, 16:14 IST
PHOTOS | ಉಡುಪಿ | ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ | Krishna Janmastami
err

ಕಡೆಗೋಲು ಕೃಷ್ಣನೂರಿನಲ್ಲಿ ಅಷ್ಟಮಿ ರಂಗು

ಆ.19ರಂದು ಕೃಷ್ಣ ಜನ್ಮಾಷ್ಟಮಿ, 20ರಂದು ವಿಟ್ಲಪಿಂಡಿ ಉತ್ಸವ
Last Updated 16 ಆಗಸ್ಟ್ 2022, 23:00 IST
ಕಡೆಗೋಲು ಕೃಷ್ಣನೂರಿನಲ್ಲಿ ಅಷ್ಟಮಿ ರಂಗು

ಚಿತ್ರಗಳಲ್ಲಿ ನೋಡಿ: ಉಡುಪಿ ಕೃಷ್ಣ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಅವರ ಜತೆ ಶಾಸಕ ಕೆ. ರಘುಪತಿ ಭಟ್ ಇದ್ದರು.ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Last Updated 13 ಜುಲೈ 2022, 10:13 IST
ಚಿತ್ರಗಳಲ್ಲಿ ನೋಡಿ: ಉಡುಪಿ ಕೃಷ್ಣ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
err
ADVERTISEMENT
ADVERTISEMENT
ADVERTISEMENT