ಉದ್ಯೋಗ ಮೇಳ: ನಾಳೆ 71,000 ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 71,000 ಉದ್ಯೋಗ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ವಿತರಿಸಲಿದ್ದಾರೆ. ತಮ್ಮ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ವರ್ಚುವಲ್ ಆಗಿ ಮೋದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.
Last Updated 22 ಡಿಸೆಂಬರ್ 2024, 10:21 IST