ಯುಗಾದಿ,ಈದ್: KSRTCಯಿಂದ 2,000ವಿಶೇಷ ಬಸ್ಸುಗಳು; ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ
ಯುಗಾದಿ ಮತ್ತು ರಂಜಾನ್ ಹಬ್ಬಗಳಿಗಾಗಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. Last Updated 26 ಮಾರ್ಚ್ 2025, 11:37 IST