ಬಿಜೆಪಿ ದುರಾಡಳಿತ, ಬದುಕಲು ಹರಸಾಹಸ : ಡಿ.ಕೆ. ಶಿವಕುಮಾರ್
ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ಜನರ ಆದಾಯ ಪಾತಾಳಕ್ಕೆ ಇಳಿದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರು ಬದುಕಲು ಹರಸಾಹಸ ಪಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.Last Updated 22 ಏಪ್ರಿಲ್ 2023, 16:23 IST