ಉಜ್ಜೀವನ್ ಬ್ಯಾಂಕ್ ವತಿಯಿಂದ ಕಿದ್ವಾಯಿಗೆ ನಾಲ್ಕು ಎಲೆಕ್ಟ್ರಿಕ್ ವಾಹನ ಕೊಡುಗೆ
Kidwai Hospital Support: ಸಿಎಸ್ಆರ್ ನಿಧಿಯಡಿ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕಿದ್ವಾಯಿ ಗಂಥಿ ಸಂಸ್ಥೆಗೆ ನಾಲ್ಕು ಎಲೆಕ್ಟ್ರಿಕ್ ವಾಹನಗಳನ್ನು ನೀಡಿದ್ದು, ರೋಗಿಗಳ ಸಂಚಾರಕ್ಕೆ ಸಹಕಾರಿಯಾಗಲಿದೆ.Last Updated 17 ಫೆಬ್ರುವರಿ 2026, 16:02 IST