ಕಲ್ಲಾಪು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯಾ ಆರೋಪಿಯನ್ನು ಅಟ್ಟಾಡಿಸಿ ಕೊಲೆ
ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮದ್ಯರಾತ್ರಿ ವೇಳೆ ನಡೆದಿದೆ.Last Updated 12 ಆಗಸ್ಟ್ 2024, 2:21 IST