ಯೋಧರಿಂದ ಹಲಸೂರು ಕೆರೆ ಸ್ವಚ್ಛತಾ ಕಾರ್ಯ
ಬಿಬಿಎಂಪಿಯ 30 ನೌಕರರೊಂದಿಗೆ ಕೈಜೋಡಿಸಿದ ಕೇಂದ್ರದ ಯೋಧರು 10 ಬೋಟ್ಗಳ ನೆರವಿನಿಂದ ಸೋಮವಾರ ಮತ್ತು ಮಂಗಳವಾರ ಕೆರೆಯ ಹೂಳೆತ್ತಿದರು. ಅಲ್ಲದೆ, ಜೆಸಿಬಿ ನೆರವಿನಿಂದಲೂ ಹೂಳು ಎತ್ತಲಾಯಿತು. ಕೆರೆಯ ಸುತ್ತ ಬಿದ್ದಿದ್ದ ಒಣ ಕಸವನ್ನೂ ಎತ್ತಲಾಯಿತು.Last Updated 25 ಡಿಸೆಂಬರ್ 2019, 3:02 IST