ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

Umar Khalid

ADVERTISEMENT

2020 Delhi Riots | ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ತಮ್ಮ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.
Last Updated 28 ಮೇ 2024, 12:51 IST
2020 Delhi Riots | ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ

ಯುಎಪಿಎ ಅಡಿ ದಾಖಲಾಗಿರುವ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್‌

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೆಎನ್‌ಯು ಹಳೆಯ ವಿದ್ಯಾರ್ಥಿ ಉಮರ್‌ ಖಾಲಿದ್‌ ಅವರು ಬುಧವಾರ ಹಿಂಪಡೆದಿದ್ದಾರೆ.
Last Updated 14 ಫೆಬ್ರುವರಿ 2024, 13:56 IST
ಯುಎಪಿಎ ಅಡಿ ದಾಖಲಾಗಿರುವ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್‌

ದೆಹಲಿ ಗಲಭೆ ಪ್ರಕರಣ: ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ವಿಚಾರಣೆ 4 ವಾರ ಮುಂದಕ್ಕೆ

2020ರ ಈಶಾನ್ಯ ದೆಹಲಿ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ತಮ್ಮ ಮೇಲೆ ಯುಎಪಿಎ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 4 ವಾರಗಳ ಕಾಲ ಮುಂದೂಡಿದೆ.
Last Updated 12 ಸೆಪ್ಟೆಂಬರ್ 2023, 8:17 IST
ದೆಹಲಿ ಗಲಭೆ ಪ್ರಕರಣ: ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ವಿಚಾರಣೆ 4 ವಾರ ಮುಂದಕ್ಕೆ

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಒಂದು ವಾರ ಮುಂದೂಡಿತು.
Last Updated 5 ಸೆಪ್ಟೆಂಬರ್ 2023, 14:19 IST
ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

ಖಾಲಿದ್‌ ಜಾಮೀನು ಅರ್ಜಿ: ಪೊಲೀಸರ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

2020ರ ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್‌, ದೆಹಲಿ ಪೊಲೀಸರ ಅಭಿಪ್ರಾಯ ಕೇಳಿದೆ.
Last Updated 18 ಮೇ 2023, 14:17 IST
ಖಾಲಿದ್‌ ಜಾಮೀನು ಅರ್ಜಿ: ಪೊಲೀಸರ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಸಹೋದರಿ ವಿವಾಹ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ನವದೆಹಲಿ (ಪಿಟಿಐ): 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಯಾಗಿರುವ ಜವಹರಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದ ಉಮರ್ ಖಾಲಿದ್‌ನನ್ನು ಸಹೋದರಿ ವಿವಾಹ ನಿಮಿತ್ತ ವಾರದ ಅವಧಿಗೆ ಮದ್ಯಂತರ ಜಾಮೀನು ಮೇಲೆ ಶುಕ್ರವಾರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
Last Updated 23 ಡಿಸೆಂಬರ್ 2022, 11:33 IST
ಸಹೋದರಿ ವಿವಾಹ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ದೆಹಲಿ ಹಿಂಸಾಚಾರ: ಉಮರ್ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

2020ರಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪಿತೂರಿ ನಡೆಸಿರುವ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್‌ ಖಾಲಿದ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಮೇ 6ಕ್ಕೆಮುಂದೂಡಿದೆ.
Last Updated 29 ಏಪ್ರಿಲ್ 2022, 10:50 IST
ದೆಹಲಿ ಹಿಂಸಾಚಾರ: ಉಮರ್ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌
ADVERTISEMENT

ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್

ನವದೆಹಲಿ: 2020ರ ಫೆಬ್ರುವರಿಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿನ ಆರೋಪಿ ಜವಾಹರ ಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿದೆ.
Last Updated 23 ಮಾರ್ಚ್ 2022, 13:42 IST
ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್

2020ರ ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಆದೇಶ ಮುಂದಕ್ಕೆ

2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಹಾಗೂ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮಾರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ಮಾರ್ಚ್ 23ಕ್ಕೆ ಮುಂದೂಡಿದೆ.
Last Updated 21 ಮಾರ್ಚ್ 2022, 10:35 IST
2020ರ ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಆದೇಶ ಮುಂದಕ್ಕೆ

ಜಾಮೀನು ಕೋರಿ ಹೊಸ ಅರ್ಜಿ ಸಲ್ಲಿಸಿದ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯಎಪಿಎ) ಬಂಧಿತರಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌, ಪೊಲೀಸರ ಆಕ್ಷೇಪಣೆ ಮೇರೆಗೆ ತಾವು ಈ ಮೊದಲು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದು, ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
Last Updated 6 ಸೆಪ್ಟೆಂಬರ್ 2021, 10:36 IST
ಜಾಮೀನು ಕೋರಿ ಹೊಸ ಅರ್ಜಿ ಸಲ್ಲಿಸಿದ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌
ADVERTISEMENT
ADVERTISEMENT
ADVERTISEMENT