ಮಂಗಳವಾರ, 8 ಅಕ್ಟೋಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Umesh Katti
ADVERTISEMENT
ಹುಕ್ಕೇರಿ ವಿಧಾನಸಭಾ ಕ್ಷೇತ್ರ | ಅನುಕಂಪದ ಅಲೆಯೋ, ಅನುಭವಕ್ಕೆ ಬೆಲೆಯೋ?
ಉಮೇಶ ಕತ್ತಿ ಅಗಲಿಕೆ ಬಳಿಕ ಶೂನ್ಯ ಆವರಿಸಿದ ಹುಕ್ಕೇರಿ ವಿಧಾನಸಭಾ ಕ್ಷೇತ್ರ
Last Updated 28 ಮಾರ್ಚ್ 2023, 3:14 IST
ಕತ್ತಿ ನಿಧನ ಹಿನ್ನೆಲೆ: ಹಿರೇಮಠದಲ್ಲಿ ಸರಳ ದಸರಾ
ಹುಕ್ಕೇರಿ: ಪ್ರತಿ ವರ್ಷ ಹಿರೇಮಠದ ದಸರಾ ಉತ್ಸವ ಅದ್ಧೂರಿಯಾಗಿ ನಡೆಯುತ್ತಿತ್ತು. ಆದರೆ ಕ್ಷೇತ್ರದ ಶಾಸಕ, ಸಹೋದರ ಉಮೇಶ ಕತ್ತಿ ಅವರ ನಿಧನದಿಂದ ಸರಳ ದಸರಾ ಆಚರಿಸಿ ಕತ್ತಿ ಮನೆತನದ ಜತೆ ಹಿರೇಮಠ ಯಾವಾಗಲೂ ಇದೆ ಎಂದು ಧೈರ್ಯ ತುಂಬಿದ್ದಕ್ಕೆ ನಾನು ಮಠಕ್ಕೆ ಮತ್ತು ಚಂದ್ರಶೇಖರ ಸ್ವಾಮೀಜಿಗೆ ಚಿರಋಣಿ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
Last Updated 3 ಅಕ್ಟೋಬರ್ 2022, 13:48 IST
ಅತ್ತ ಸಚಿವರ ಅಂತ್ಯಕ್ರಿಯೆ, ಇತ್ತ ಉತ್ಸವದಲ್ಲಿ ಶಾಸಕರು!
ಜನಪ್ರತಿನಿಧಿಗಳ ಕ್ರಮಕ್ಕೆ ಬಿಜೆಪಿಯಲ್ಲೇ ಅಸಮಾಧಾನ
Last Updated 8 ಸೆಪ್ಟೆಂಬರ್ 2022, 16:16 IST
ಬೆಳಗಾವಿ: ಉಮೇಶ ಕತ್ತಿ ನಿವಾಸಕ್ಕೆ ಗಣ್ಯರ ದಂಡು, ಕುಟುಂಬಸ್ಥರಿಗೆ ಸಾಂತ್ವನ
ಉಮೇಶ ಕತ್ತಿ ಅವರ ಇಲ್ಲಿನ ನಿವಾಸಕ್ಕೆ ಗುರುವಾರ ಕೂಡ ಹಲವು ಗಣ್ಯರು, ಸಚಿವರು, ಶಾಸಕರು, ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿದರು. ತೋಟದ ಆವರಣದಲ್ಲಿನ ಉಮೇಶ ಕತ್ತಿ ಅವರ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.
Last Updated 8 ಸೆಪ್ಟೆಂಬರ್ 2022, 10:42 IST
ಉಮೇಶ ಕತ್ತಿ ನಿಧನ: ವಿಜಯಪುರ ಜಿಲ್ಲಾ ಉಸ್ತುವಾರಿ ಹೊಣೆ ಯಾರ ಹೆಗಲಿಗೆ?
ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂವರು ಉಸ್ತುವಾರಿ ಬದಲಾವಣೆ
Last Updated 7 ಸೆಪ್ಟೆಂಬರ್ 2022, 19:30 IST
ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಉಮೇಶ ಕತ್ತಿ ಅಂತ್ಯಕ್ರಿಯೆ
ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ ಅರಣ್ಯ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ (62) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಬುಧವಾರ ರಾತ್ರಿ 10ಕ್ಕೆ ನೆರವೇರಿತು.
Last Updated 7 ಸೆಪ್ಟೆಂಬರ್ 2022, 17:01 IST
Photos: ಹುಟ್ಟೂರಲ್ಲಿ ಸಚಿವ ಉಮೇಶ್ ಕತ್ತಿ ಅಂತಿಮ ದರ್ಶನ– ಕುಟುಂಬಸ್ಥರ ಆಕ್ರಂದನ
ಬೆಲ್ಲದ ಬಾಗೇವಾಡಿ (ಬೆಳಗಾವಿ ಜಿಲ್ಲೆ):ಉಮೇಶ ಕತ್ತಿ ಅವರಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಮಠಾಧೀಶರು ಮತ್ತು ರಾಜಕಾರಣಿಗಳ ದಂಡು ನೆರೆದಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಬಿಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಸಿ.ಸಿ.ಪಾಟೀಲ, ಕೂಡಲಸಂಗಮದ ಜಯಮೃತ್ಯುಂಜಯ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ನಿಡಸೋಸಿ ಮಠದ ಶಿವಲಿಂಗೇಶ್ವರ ಶ್ರೀಗಳು, ಗದಗದ ಶ್ರೀಗಳು, ಶಾಸಕರಾದ ಸಿಟವೈರವಿ, ಎಚ್.ಡಿ.ರೇವಣ್ಣ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ.ಪಾಟೀಲ, ಅಭಯ ಪಾಟೀಲ, ಅರವಿಂದ ಬೆಲ್ಲದ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ, ಅನಿಲ ಬೆನಕೆ, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ, ಪಿ.ರಾಜೀವ, ದುರ್ಯೋಧನ ಐಹೋಳೆ, ಪ್ರಕಾಶ ಹುಕ್ಕೇರಿ, ಸಂಸದ ಈರಣ್ಣ ಕಡಾಡಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕರಾದ ರಾಜು ಕಾಗೆ, ಪೀರೋಜ್ ಶೆಟ್, ಶಶಿಕಾಂತ ನಾಯಿಕ, ಮಹಾಂತೇಶ ಕವಠಗಿಮಠ, ಅರವಿಂದ ಪಾಟೀಲ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 50 ಜನ ಮಠಾಧಿಪತಿಗಳು ಮತ್ತು ಕೆಲವು ಮಾಜಿ ಸಚಿವರು, ಶಾಸಕರು ಮುಖಂಡರು, ಕತ್ತಿ ಕುಟುಂಬಸ್ಥರು ಭಾಗವಹಿಸಿದ್ದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹಾಗೂ ಹೆಚ್ವುವರಿ ವರಿಷ್ಠಾಧಿಕಾರಿ ಮಾಹಾನಿಂಗ ನಂದಗಾವಿ ನೇತೃತ್ವದಲ್ಲಿ ಡಿಎಸ್ಪಿಗಳು, ಸಿಪಿಐಗಳು ಹಾಗೂ ಸಿಬ್ಬಂದಿ ಬಿಗಿಯಾದ ಬಂದೋಬಸ್ತ್ಕಲ್ಪಸಿದ್ದಾರೆ.ಪ್ರಜಾವಾಣಿ ಚಿತ್ರಗಳು
Last Updated 7 ಸೆಪ್ಟೆಂಬರ್ 2022, 13:50 IST
ADVERTISEMENT
ಸುದ್ದಿ ಸಂಚಯ | ಬುಧವಾರ, ಸೆಪ್ಟೆಂಬರ್ 7, 2022
Last Updated 7 ಸೆಪ್ಟೆಂಬರ್ 2022, 13:46 IST
ಉಮೇಶ್ ಕತ್ತಿ ಅಂತ್ಯಸಂಸ್ಕಾರಕ್ಕೆ ಮಠಾಧೀಶರು, ಗಣ್ಯರ ದಂಡು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಬಿಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಸಿ.ಸಿ.ಪಾಟೀಲ, ಕೂಡಲಸಂಗಮದ ಜಯಮೃತ್ಯುಂಜಯ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ನಿಡಸೋಸಿ ಮಠದ ಶಿವಲಿಂಗೇಶ್ವರ ಶ್ರೀಗಳು, ಗದಗದ ಶ್ರೀಗಳು, ಶಾಸಕರಾದ ಸಿಟವೈರವಿ, ಎಚ್.ಡಿ.ರೇವಣ್ಣ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ.ಪಾಟೀಲ, ಅಭಯ ಪಾಟೀಲ, ಅರವಿಂದ ಬೆಲ್ಲದ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ, ಅನಿಲ ಬೆನಕೆ, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ, ಪಿ.ರಾಜೀವ, ದುರ್ಯೋಧನ ಐಹೋಳೆ, ಪ್ರಕಾಶ ಹುಕ್ಕೇರಿ, ಸಂಸದ ಈರಣ್ಣ ಕಡಾಡಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕರಾದ ರಾಜು ಕಾಗೆ, ಪೀರೋಜ್ ಶೆಟ್, ಶಶಿಕಾಂತ ನಾಯಿಕ, ಮಹಾಂತೇಶ ಕವಠಗಿಮಠ, ಅರವಿಂದ ಪಾಟೀಲ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 50 ಜನ ಮಠಾಧಿಪತಿಗಳು ಮತ್ತು ಕೆಲವು ಮಾಜಿ ಸಚಿವರು, ಶಾಸಕರು ಮುಖಂಡರು, ಕತ್ತಿ ಕುಟುಂಬಸ್ಥರು ಭಾಗವಹಿಸಿದ್ದರು.
Last Updated 7 ಸೆಪ್ಟೆಂಬರ್ 2022, 13:01 IST
ಇಳಿಸಂಜೆಗೆ ಊರು ತಲುಪಿದ ಉಮೇಶ ಕತ್ತಿ ಪಾರ್ಥಿವ ಶರೀರ
ನಾಡಿನ ವಿವಿಧ ಮಠಗಳ 50ಕ್ಕೂ ಹೆಚ್ಚು ಮಠಾಧೀಶರು, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಶಾಸಕರು, ವಿವಿಧ ಪಕ್ಷಗಳ ಮುಖಂಡರು ಸಹ ಎರಡು ತಾಸು ಮುಂಚಿತವಾಗಿಯೇ ಬಂದು ಸೇರಿದರು.
Last Updated 7 ಸೆಪ್ಟೆಂಬರ್ 2022, 12:07 IST
ADVERTISEMENT
<
1
2
...
15
>
ADVERTISEMENT
ADVERTISEMENT