ಬ್ರೆಜಿಲ್: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ
COP Summit Fire: ಬ್ರೆಜಿಲ್ನ ಬೆಲೆಮ್ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 21 ಜನರು ಗಾಯಗೊಂಡಿದ್ದಾರೆ.Last Updated 21 ನವೆಂಬರ್ 2025, 2:29 IST