ಹವಾಮಾನ ಬದಲಾವಣೆ ಪ್ರಕರಣ: ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ
ಹವಾಮಾನ ಬದಲಾವಣೆಯಿಂದ ಆಗುತ್ತಿರುವ ಪರಿಣಾಮಗಳನ್ನು ನಿಯಂತ್ರಿಸಲು ಹಾಗೂ ವಿನಾಶಕಾರಿ ಪರಿಣಾಮ ಎದುರಿಸುತ್ತಿರುವ ದುರ್ಬಲ ರಾಷ್ಟ್ರಗಳಿಗೆ ಆರ್ಥಿಕ ನೆರವು ಒದಗಿಸಲು ಕಾನೂನಾತ್ಮಕವಾಗಿ ಏನು ಮಾಡಬೇಕು ಎಂಬ ಪ್ರಕರಣದ ವಿಚಾರಣೆಯನ್ನು ಅಂತರರಾಷ್ಟ್ರೀಯ ನ್ಯಾಯಾಲಯವು ಪ್ರಾರಂಭಿಸಿದೆ.
Last Updated 2 ಡಿಸೆಂಬರ್ 2024, 14:35 IST