Under-19 Asia Cup: ಸ್ಫೋಟಕ ಬ್ಯಾಟಿಂಗ್ ಮೂಲಕ ಸೂರ್ಯವಂಶಿಯನ್ನೇ ಮೀರಿಸಿದ ಕುಂಡು
Abhigyan Kundu Double Century: ದುಬೈ: ಇಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಷ್ಯಾ ಕಪ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತದ 17 ವರ್ಷದ ಎಡಗೈ ಬ್ಯಾಟರ್ ಅಭಿಗ್ಯಾನ್ ಕುಂಡು ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದಾರೆLast Updated 16 ಡಿಸೆಂಬರ್ 2025, 11:26 IST