ಬಡತನ, ನಿರುದ್ಯೋಗದಿಂದ ಬೇಸತ್ತು ಜನರು ಮಹಾನಗರಗಳಿಗೆ ವಲಸೆ ಹೋಗ್ತಿದ್ದಾರೆ: ಗಡ್ಕರಿ
ಗ್ರಾಮೀಣ ಪ್ರದೇಶಗಳ ಜನರು ಬಡತನ ಮತ್ತು ನಿರುದ್ಯೋಗದಿಂದ ಬೇಸತ್ತು ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.Last Updated 4 ಫೆಬ್ರುವರಿ 2025, 11:26 IST