ಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು: ಲಕ್ಷ್ಮಣ ಆರೋಪ
‘ಕೇಂದ್ರ ಬಿಜೆಪಿ ಸರ್ಕಾರವು ಈ ಸಾಲಿನ ಬಜೆಟ್‌ನಲ್ಲೂ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿದೆ. ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದ್ದು, ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೂರಿದರು.Last Updated 2 ಫೆಬ್ರುವರಿ 2025, 14:37 IST