ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Union Budget 2023

ADVERTISEMENT

ಕೇಂದ್ರ ಬಜೆಟ್‌ಗೆ ಚರ್ಚೆ ಇಲ್ಲದೇ ಅನುಮೋದನೆ

ಏಪ್ರಿಲ್‌ 1ರಿಂದ ಆರಂಭವಾಗುವ ಹಣಕಾಸು ವರ್ಷದ ಖರ್ಚು–ವೆಚ್ಚದ ₹45 ಲಕ್ಷ ಕೋಟಿಯ ಕೇಂದ್ರ ಬಜೆಟ್‌ಗೆ ಯಾವುದೇ ಚರ್ಚೆ ಇಲ್ಲದೆ ಲೋಕಸಭೆಯು ಗುರುವಾರ ಅನುಮೋದನೆ ನೀಡಿದೆ. ಅದಾನಿ ಸಮೂಹಕ್ಕೆ ಸಂಬಂಧಿಸಿದ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಸತತವಾಗಿ ಪ್ರತಿಭಟನೆ ನಡೆಸು ತ್ತಿವೆ. ರಾಹುಲ್‌ ಗಾಂಧಿ ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಂಸದರು ಪ್ರತಿಭಟಿಸುತ್ತಿದ್ದಾರೆ. ಹೀಗಾಗಿ, ಲೋಕಸಭೆಯಲ್ಲಿ ಚರ್ಚೆ ನಡೆದಿಲ್ಲ.
Last Updated 23 ಮಾರ್ಚ್ 2023, 22:43 IST
ಕೇಂದ್ರ ಬಜೆಟ್‌ಗೆ ಚರ್ಚೆ ಇಲ್ಲದೇ ಅನುಮೋದನೆ

ಬಜೆಟ್‌ | ಉದ್ಯೋಗ ಸೃಷ್ಟಿಗಿಲ್ಲ ಒತ್ತು: ಸುಬ್ಬರಾವ್ ಅಸಮಾಧಾನ

ಆರ್‌ಬಿಐ ಮಾಜಿ ಗವರ್ನರ್‌ ಸುಬ್ಬರಾವ್ ಅಸಮಾಧಾನ
Last Updated 23 ಫೆಬ್ರುವರಿ 2023, 22:45 IST
ಬಜೆಟ್‌ | ಉದ್ಯೋಗ ಸೃಷ್ಟಿಗಿಲ್ಲ ಒತ್ತು: ಸುಬ್ಬರಾವ್ ಅಸಮಾಧಾನ

ಬಿಜೆಪಿಯ ದಮನಕಾರಿ ನೀತಿಗಳಿಗೆ ನರೇಗಾ ಯೋಜನೆ ಬಲಿ: ರಾಹುಲ್ ಗಾಂಧಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (ನರೇಗಾ) ಕೇಂದ್ರದ ಬಿಜೆಪಿ ಸರ್ಕಾರದ ದಮನಕಾರಿ ನೀತಿಗಳಿಗೆ ಬಲಿಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 17 ಫೆಬ್ರುವರಿ 2023, 16:07 IST
ಬಿಜೆಪಿಯ ದಮನಕಾರಿ ನೀತಿಗಳಿಗೆ ನರೇಗಾ ಯೋಜನೆ ಬಲಿ: ರಾಹುಲ್ ಗಾಂಧಿ

ಕೇಂದ್ರದ ಬಜೆಟ್ ವಿರೋಧಿಸಿ ಸಿಪಿಐ ಪ್ರತಿಭಟನೆ

‘ಕೇಂದ್ರ ಸರ್ಕಾರದ ಬಜೆಟ್ ಜನ ವಿರೋಧಿಯಾಗಿದೆ’ ಎಂದು ಆರೋಪಿಸಿ, ‘ಅದಾನಿ ಸಮೂಹ ಸಂಸ್ಥೆಯ ವಿರುದ್ಧದ ಅಕ್ರಮ–ವಂಚನೆ ಕುರಿತು ಸಮಗ್ರ ತನಿಖೆಗೆ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಭಾರತ ಕಮ್ಯುನಿಷ್ಟ್ ಪಕ್ಷದ ಜಿಲ್ಲಾ ಸಮಿತಿಯವರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 13 ಫೆಬ್ರುವರಿ 2023, 12:56 IST
ಕೇಂದ್ರದ ಬಜೆಟ್ ವಿರೋಧಿಸಿ ಸಿಪಿಐ ಪ್ರತಿಭಟನೆ

ಮಹಾರಾಷ್ಟ್ರ ರೈಲ್ವೆಗೆ ₹13,539 ಕೋಟಿ ಅನುದಾನ

ಮಹಾರಾಷ್ಟ್ರ ರೈಲ್ವೆಗೆ 2023–24ರ ಕೇಂದ್ರ ಬಜೆಟ್‌ನಲ್ಲಿ ದಾಖಲೆಯ ₹13,539 ಕೋಟಿ ಅನುದಾನ ನೀಡಿರುವುದು ರಾಜ್ಯದ ಮೇಲೆ ‘ಅತ್ಯುತ್ತಮ ಪರಿಣಾಮ ಬೀರಲಿದೆ’ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ಹೇಳಿದರು.
Last Updated 4 ಫೆಬ್ರುವರಿ 2023, 11:10 IST
ಮಹಾರಾಷ್ಟ್ರ ರೈಲ್ವೆಗೆ  ₹13,539 ಕೋಟಿ ಅನುದಾನ

ಕೇಂದ್ರ ಬಜೆಟ್‌ 2023: ರೈಲ್ವೆ ಮೈಸೂರು ವಿಭಾಗಕ್ಕೆ ₹1,200 ಕೋಟಿ

2023–24ರ ಬಜೆಟ್‌ನಲ್ಲಿ ಅನುದಾನ ಹಂಚಿಕೆ, 15 ನಿಲ್ದಾಣಗಳ ಸುಧಾರಣೆ
Last Updated 3 ಫೆಬ್ರುವರಿ 2023, 19:30 IST
ಕೇಂದ್ರ ಬಜೆಟ್‌ 2023: ರೈಲ್ವೆ ಮೈಸೂರು ವಿಭಾಗಕ್ಕೆ ₹1,200 ಕೋಟಿ

ಬಜೆಟ್‌ಗೆ ಎನ್‌ಎಸ್‌ಇ ಸಿಇಒ ಸ್ವಾಗತ

‘ಬಂಡವಾಳ ವೃದ್ಧಿ ತೆರಿಗೆಯನ್ನು ಹೆಚ್ಚಿಸಬಹುದು ಎಂಬ ಆತಂಕವು ಕೇಂದ್ರ ಬಜೆಟ್‌ ಮಂಡನೆಗೂ ಮೊದಲು ಹೂಡಿಕೆದಾರರಲ್ಲಿ ಇತ್ತು. ಆದರೆ ಈ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವುದು ಹೂಡಿಕೆದಾರರ ಮೇಲೆ ಧನಾತ್ಮಕ ಪರಿಣಾಮ ಬೀರಿದೆ’ ಎಂದು ರಾಷ್ಟ್ರೀಯ ಷೇರುಪೇಟೆಯ (ಎನ್‌ಎಸ್‌ಇ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಶಿಷ್‌ ಕುಮಾರ್ ಚೌಹಾಣ್ ಹೇಳಿದ್ದಾರೆ.
Last Updated 3 ಫೆಬ್ರುವರಿ 2023, 11:21 IST
fallback
ADVERTISEMENT

ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಷೇರುಗಳ ಮೌಲ್ಯವನ್ನು ಕೃತಕವಾಗಿ ಏರಿಕೆ–ಇಳಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಅದಾನಿ ಕಂಪನಿ ವಿರುದ್ಧ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿವೆ.
Last Updated 3 ಫೆಬ್ರುವರಿ 2023, 6:59 IST
ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಬಜೆಟ್‌ನಲ್ಲಿ ಯಾವ ದೇಶಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಕೇಂದ್ರ ಸರ್ಕಾರ?

ತಾಲಿಬಾನ್‌ ಆಡಳಿತದ ಅಫ್ಗಾನಿಸ್ತಾನಕ್ಕೆ ₹200 ಕೋಟಿಗಳ ನೆರವು ನೀಡುವುದಾಗಿಯೂ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.
Last Updated 3 ಫೆಬ್ರುವರಿ 2023, 2:37 IST
ಬಜೆಟ್‌ನಲ್ಲಿ ಯಾವ ದೇಶಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಕೇಂದ್ರ ಸರ್ಕಾರ?

ಕೇಂದ್ರ ಸರ್ಕಾರದ ಬಜೆಟ್ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ: ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Last Updated 2 ಫೆಬ್ರುವರಿ 2023, 13:09 IST
ಕೇಂದ್ರ ಸರ್ಕಾರದ ಬಜೆಟ್ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ: ಕಾಂಗ್ರೆಸ್ ಟೀಕೆ
ADVERTISEMENT
ADVERTISEMENT
ADVERTISEMENT