ಗುರುವಾರ, 3 ಜುಲೈ 2025
×
ADVERTISEMENT

Union minister

ADVERTISEMENT

ರ್‍ಯಾಂಪ್‌ ವಾಕ್‌ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ!

ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಸುಕಾಂತ ಮಜುಂದಾರ್ ಅವರು ಶನಿವಾರ ನವದೆಹಲಿಯಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವದ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ರ್‍ಯಾಂಪ್‌ ವಾಕ್‌ ಮಾಡುವ ಮೂಲಕ ನೆರೆದಿದ್ದವರನ್ನು ಅಚ್ಚರಿಗೊಳಿಸಿದರು.
Last Updated 8 ಡಿಸೆಂಬರ್ 2024, 7:45 IST
ರ್‍ಯಾಂಪ್‌ ವಾಕ್‌ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ!

ಅವಹೇಳನಕಾರಿ ಹೇಳಿಕೆ: ಕೇಂದ್ರ ಸಚಿವ ಮುರುಗನ್ ವಿರುದ್ಧದ ಮೊಕದ್ದಮೆ ರದ್ದು

2020ರ ಡಿಸೆಂಬರ್‌ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಲ್. ಮುರು‌ಗನ್ ಅವರ ವಿರುದ್ಧ ಚೆನ್ನೈನ ಮುರಸೋಳಿ ಟ್ರಸ್ಟ್‌ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ರದ್ದುಪಡಿಸಿದೆ.
Last Updated 5 ಡಿಸೆಂಬರ್ 2024, 12:48 IST
ಅವಹೇಳನಕಾರಿ ಹೇಳಿಕೆ: ಕೇಂದ್ರ ಸಚಿವ ಮುರುಗನ್ ವಿರುದ್ಧದ ಮೊಕದ್ದಮೆ ರದ್ದು

ರಾಜ್ಯದ ವಿತ್ತೀಯ ಕೊರತೆ ಹೆಚ್ಚಳ: ಕೇಂದ್ರ ಸಚಿವರ, ಸಂಸದರ ಕಳವಳ

ಮುಖ್ಯಮಂತ್ರಿಗೆ ಪತ್ರ ಬರೆದ ಬಿಜೆಪಿ ಸಂಸದರು, ರಾಜ್ಯಸಭಾ ಸದಸ್ಯರು
Last Updated 30 ಜೂನ್ 2024, 23:06 IST
ರಾಜ್ಯದ ವಿತ್ತೀಯ ಕೊರತೆ ಹೆಚ್ಚಳ: ಕೇಂದ್ರ ಸಚಿವರ, ಸಂಸದರ ಕಳವಳ

ಬೇಟಿ ಬಚಾವೊ – ಬೇಟಿ ಪಡಾವೊ ಸಾಲನ್ನು ತಪ್ಪಾಗಿ ಬರೆದ ಕೇಂದ್ರ ಸಚಿವೆ ಸಾವಿತ್ರಿ!

ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್‌ ಅವರು ಹಿಂದಿಯಲ್ಲಿ ‘ಬೇಟಿ ಬಚಾವೊ –ಬೇಟಿ ಪಡಾವೊ’ ಸಾಲನ್ನು ತಪ್ಪಾಗಿ ಬರೆದಿದ್ದಾರೆ ಎನ್ನುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 19 ಜೂನ್ 2024, 12:48 IST
ಬೇಟಿ ಬಚಾವೊ – ಬೇಟಿ ಪಡಾವೊ ಸಾಲನ್ನು ತಪ್ಪಾಗಿ ಬರೆದ ಕೇಂದ್ರ ಸಚಿವೆ ಸಾವಿತ್ರಿ!

ಮಂಡ್ಯ: ನೂತನ ಸಂಸದರ ಕಚೇರಿ ಉದ್ಘಾಟಿಸಿದ ಎಚ್.ಡಿ.ಕುಮಾರಸ್ವಾಮಿ

ಕೇಂದ್ರ ಸಚಿವರಾದ ನಂತರ ಮಂಡ್ಯ ಜಿಲ್ಲೆಗೆ ಮೊದಲ ಬಾರಿಗೆ ಬಂದ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನೂತನ ಸಂಸದರ ಕಚೇರಿಯನ್ನು ಶನಿವಾರ ಉದ್ಘಾಟಿಸಿದರು.
Last Updated 15 ಜೂನ್ 2024, 16:01 IST
ಮಂಡ್ಯ: ನೂತನ ಸಂಸದರ ಕಚೇರಿ ಉದ್ಘಾಟಿಸಿದ ಎಚ್.ಡಿ.ಕುಮಾರಸ್ವಾಮಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನಿವಾಸಕ್ಕೆ ನುಗ್ಗಲು ಯತ್ನ: ಪ್ರಕರಣ ದಾಖಲು

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ನಿವಾಸದ ಎದುರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಗುಂಪೊಂದರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಜೂನ್ 2024, 13:12 IST
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನಿವಾಸಕ್ಕೆ ನುಗ್ಗಲು ಯತ್ನ: ಪ್ರಕರಣ ದಾಖಲು

ದೆಹಲಿ ಚಲೋ: ರೈತ ಮುಖಂಡರೊಂದಿಗೆ ಇಂದು 4ನೇ ಸುತ್ತಿನ ಮಾತುಕತೆ

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗೆ ಕಾನೂನು ಖಾತರಿ ಹಾಗೂ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಕುರಿತು ಕೇಂದ್ರ ಸಚಿವರ ಸಮಿತಿಯು ಭಾನುವಾರ ರೈತ ಮುಖಂಡರೊಂದಿಗೆ 4ನೇ ಸುತ್ತಿನ ಮಾತುಕತೆ ನಡೆಸಲಿದೆ.
Last Updated 18 ಫೆಬ್ರುವರಿ 2024, 4:59 IST
ದೆಹಲಿ ಚಲೋ: ರೈತ ಮುಖಂಡರೊಂದಿಗೆ ಇಂದು 4ನೇ ಸುತ್ತಿನ ಮಾತುಕತೆ
ADVERTISEMENT

ಚಿಲಿಕಾ ಸರೋವರದಲ್ಲಿ ಸಿಲುಕಿದ ಕೇಂದ್ರ ಸಚಿವರಿದ್ದ ದೋಣಿ: ರಕ್ಷಣೆ

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರ್ಷೋತ್ತಮ್ ರೂಪಾಲಾ ಅವರಿದ್ದ ದೋಣಿ ಒಡಿಶಾದ ಚಿಲಿಕಾ ಸರೋವರದಲ್ಲಿ ಭಾನುವಾರ ಸಂಜೆ ಸುಮಾರು ಎರಡು ಗಂಟೆಗಳ ಕಾಲ ಸಿಲುಕಿಕೊಂಡಿತ್ತು.
Last Updated 8 ಜನವರಿ 2024, 3:17 IST
ಚಿಲಿಕಾ ಸರೋವರದಲ್ಲಿ ಸಿಲುಕಿದ ಕೇಂದ್ರ ಸಚಿವರಿದ್ದ   ದೋಣಿ: ರಕ್ಷಣೆ

ದೇಶದಲ್ಲಿ ಬದುಕಬೇಕೆಂದರೆ ‘ಭಾರತ್ ಮಾತಾ ಕಿ ಜೈ’ ಎಂದು ಹೇಳಬೇಕು: ಕೇಂದ್ರ ಸಚಿವ

ಭಾರತದಲ್ಲಿ ಇರಬೇಕೆಂದರೆ ‘ಭಾರತ್‌ ಮಾತಾ ಕಿ ಜೈ’ ಎನ್ನಲೇಬೇಕು ಎಂದು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವ ಕೈಲಾಶ್‌ ಚೌದರಿ ಹೇಳಿದ್ದಾರೆ.
Last Updated 15 ಅಕ್ಟೋಬರ್ 2023, 4:57 IST
ದೇಶದಲ್ಲಿ ಬದುಕಬೇಕೆಂದರೆ ‘ಭಾರತ್ ಮಾತಾ ಕಿ ಜೈ’ ಎಂದು ಹೇಳಬೇಕು: ಕೇಂದ್ರ ಸಚಿವ

ಕೇಂದ್ರ ನಗರಾಭಿವೃದ್ದಿ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಶೂಟೌಟ್! ವ್ಯಕ್ತಿ ಹತ್ಯೆ

ಹತ್ಯೆಯಾದವನನ್ನು ವಿನಯ್ ಶ್ರೀವಾಸ್ತವ್ (30) ಎಂದು ಗುರುತಿಸಲಾಗಿದೆ.
Last Updated 1 ಸೆಪ್ಟೆಂಬರ್ 2023, 12:32 IST
ಕೇಂದ್ರ ನಗರಾಭಿವೃದ್ದಿ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಶೂಟೌಟ್! ವ್ಯಕ್ತಿ ಹತ್ಯೆ
ADVERTISEMENT
ADVERTISEMENT
ADVERTISEMENT