ಸೋಮವಾರ, 13 ಅಕ್ಟೋಬರ್ 2025
×
ADVERTISEMENT

Union Territories

ADVERTISEMENT

ಆಳ-ಅಗಲ | ಲಡಾಖ್‌: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ

ಹಿಂಸಾಚಾರ: ನೇಪಾಳದಲ್ಲಿ ನಡೆದ ಝೆನ್‌ ಜಿ ಹೋರಾಟಕ್ಕೆ ಹೋಲಿಕೆ
Last Updated 26 ಸೆಪ್ಟೆಂಬರ್ 2025, 0:30 IST
ಆಳ-ಅಗಲ | ಲಡಾಖ್‌: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ CCTV: ಸ್ವಯಂಪ್ರೇರಿತ PIL ದಾಖಲಿಸಿಕೊಂಡ SC

Suo Motu Case: ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.
Last Updated 4 ಸೆಪ್ಟೆಂಬರ್ 2025, 6:59 IST
ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ CCTV: ಸ್ವಯಂಪ್ರೇರಿತ PIL ದಾಖಲಿಸಿಕೊಂಡ SC

ವಿಪಕ್ಷಗಳಿರುವ ರಾಜ್ಯ ಸರ್ಕಾರ ಉರುಳಿಸಲು ಕೇಂದ್ರದ ಹೊಸ ಮಸೂದೆ: TMC ಸಂಸದರ ಆರೋಪ

CBI ED Misuse: ‘ವಿರೋಧಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಉರುಳಿಸಲು ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಗೆ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಹೊಸ ಮಸೂದೆ ತರುತ್ತಿದೆ’ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
Last Updated 20 ಆಗಸ್ಟ್ 2025, 5:53 IST
ವಿಪಕ್ಷಗಳಿರುವ ರಾಜ್ಯ ಸರ್ಕಾರ ಉರುಳಿಸಲು ಕೇಂದ್ರದ ಹೊಸ ಮಸೂದೆ: TMC ಸಂಸದರ ಆರೋಪ

ಒಂದು ದೇಶ, ಒಂದು ಚುನಾವಣೆಗೆ ಒಂದು ಬಾರಿ ಸಂವಿಧಾನ ತಿದ್ದುಪಡಿ ಅಗತ್ಯ: ಚೌಹಾಣ್

Election Reform: ಒಂದು ದೇಶ, ಒಂದು ಚುನಾವಣೆ ಜಾರಿಗೆ ಸಂವಿಧಾನ ತಿದ್ದುಪಡಿ ಅಗತ್ಯವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅಭಿಪ್ರಾಯಪಟ್ಟಿದ್ದಾರೆ
Last Updated 21 ಮೇ 2025, 12:26 IST
ಒಂದು ದೇಶ, ಒಂದು ಚುನಾವಣೆಗೆ ಒಂದು ಬಾರಿ ಸಂವಿಧಾನ ತಿದ್ದುಪಡಿ ಅಗತ್ಯ: ಚೌಹಾಣ್

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಆದಿತ್ಯ ಠಾಕ್ರೆ ಒತ್ತಾಯ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಆಗ್ರಹಿಸಿದ್ದಾರೆ.
Last Updated 9 ಡಿಸೆಂಬರ್ 2024, 10:44 IST
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಆದಿತ್ಯ ಠಾಕ್ರೆ ಒತ್ತಾಯ

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆ: ಗಂಭೀರ ಪರಿಣಾಮ ಎಂದ ಸುಪ್ರೀಂ

ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸುವುದರ ಪರಿಣಾಮಗಳು ಬಹಳ ಗಂಭೀರವಾಗಿರುತ್ತವೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಾವು ಬರೆದಿರುವ ಪ್ರತ್ಯೇಕ ತೀರ್ಪಿನಲ್ಲಿ ಹೇಳಿದ್ದಾರೆ.
Last Updated 11 ಡಿಸೆಂಬರ್ 2023, 14:14 IST
ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆ: ಗಂಭೀರ ಪರಿಣಾಮ ಎಂದ ಸುಪ್ರೀಂ

ಗಡಿ ವಿಚಾರದಲ್ಲಿ ಕ್ಯಾತೆ ತೆಗೆದ ಚೀನಾ: ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ

ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಚೀನಾ, ವಿವಾದಾತ್ಮಕ ಪ್ರದೇಶವಾದ ಅರುಣಾಚಲ ಪ್ರದೇಶ ಹಾಗೂ ಅಕ್ಸಾಯ್‌ ಚಿನ್ ಪ್ರದೇಶ ತನ್ನ ಭೂಭಾಗ ಎಂದು ಹೇಳಿಕೊಂಡಿದೆ.
Last Updated 29 ಆಗಸ್ಟ್ 2023, 5:16 IST
ಗಡಿ ವಿಚಾರದಲ್ಲಿ ಕ್ಯಾತೆ ತೆಗೆದ ಚೀನಾ: ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ
ADVERTISEMENT

ಲಡಾಖ್‌ನಲ್ಲಿ 49 ಜನರಿಗೆ ಕೋವಿಡ್; 2022ರಲ್ಲಿ ಒಂದೇ ದಿನ ವರದಿಯಾದ ಗರಿಷ್ಠ ಪ್ರಕರಣ

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಹೊಸದಾಗಿ 49 ಜನರಿಗೆ ಕೋವಿಡ್‌–19 ದೃಢಪಟ್ಟಿದೆ. ಎಲ್ಲ ಪ್ರಕರಣಗಳು ರಾಜಧಾನಿ ಲೇಹ್‌ನಲ್ಲಿಯೇ ಪತ್ತೆಯಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 4 ಜುಲೈ 2022, 9:52 IST
ಲಡಾಖ್‌ನಲ್ಲಿ 49 ಜನರಿಗೆ ಕೋವಿಡ್; 2022ರಲ್ಲಿ ಒಂದೇ ದಿನ ವರದಿಯಾದ ಗರಿಷ್ಠ ಪ್ರಕರಣ

ಬಿ.ವಿ.ಅರ್‌.ಸುಬ್ರಹ್ಮಣ್ಯಂ ನೂತನ ವಾಣಿಜ್ಯ ಕಾರ್ಯದರ್ಶಿ

‘ರಾ’, ಐಬಿ ಮುಖ್ಯಸ್ಥರ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ
Last Updated 27 ಮೇ 2021, 21:45 IST
ಬಿ.ವಿ.ಅರ್‌.ಸುಬ್ರಹ್ಮಣ್ಯಂ ನೂತನ ವಾಣಿಜ್ಯ ಕಾರ್ಯದರ್ಶಿ

ಮರಾಠಿ ಭಾಷಿಕರಿರುವ ರಾಜ್ಯದ ಗಡಿ ಪ್ರದೇಶ: ಕೇಂದ್ರಾಡಳಿತದ ಪ್ರಸ್ತಾವವಿಲ್ಲ–ಕೇಂದ್ರ

ಮರಾಠಿ ಭಾಷಿಕರಿರುವ ರಾಜ್ಯದ ಗಡಿ ಪ್ರದೇಶ: ಲೋಕಸಭೆಯಲ್ಲಿ ಕೇಂದ್ರದ ಸ್ಪಷ್ಟನೆ
Last Updated 16 ಮಾರ್ಚ್ 2021, 20:24 IST
ಮರಾಠಿ ಭಾಷಿಕರಿರುವ ರಾಜ್ಯದ ಗಡಿ ಪ್ರದೇಶ: ಕೇಂದ್ರಾಡಳಿತದ ಪ್ರಸ್ತಾವವಿಲ್ಲ–ಕೇಂದ್ರ
ADVERTISEMENT
ADVERTISEMENT
ADVERTISEMENT