ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರ ತೆರವು:ಕೇರಳ ವಿಧಾನಸಭೆಯಲ್ಲಿ ಮಸೂದೆಗೆ ಅಂಗೀಕಾರ
ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ಬದಲಾಯಿಸಿ, ಅಲ್ಲಿಗೆ ಶಿಕ್ಷಣ ತಜ್ಞರನ್ನು ನೇಮಕಗೊಳಿಸುವ ನಿಟ್ಟಿನಲ್ಲಿ ಕೇರಳ ವಿಧಾನಸಭೆಯು ಮಂಗಳವಾರ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ.Last Updated 13 ಡಿಸೆಂಬರ್ 2022, 14:06 IST