ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವ ಸದ್ಯಕ್ಕಿಲ್ಲ: ಸಚಿವ ಸುಧಾಕರ್
‘ರಾಜ್ಯದಲ್ಲಿ ಹೊಸದಾಗಿ ಆರಂಭವಾಗಿರುವ ಎಂಟು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಈಗಿರುವ ವಿ.ವಿ.ಗಳಿಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.Last Updated 4 ಸೆಪ್ಟೆಂಬರ್ 2023, 15:25 IST