ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ಗೆ ಆಳ್ವಾಸ್ನ 10 ಮಂದಿ
ಇಟಲಿಯ ನೆಪೋಲಿಯಲ್ಲಿ ಜುಲೈ 3 ರಿಂದ 14ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಅಂತರ ವಿಶ್ವವಿದ್ಯಾಲಯಗಳ ಕ್ರೀಡಾಕೂಟಕ್ಕೆ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಆಳ್ವಾಸ್ನ 10 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.Last Updated 2 ಜುಲೈ 2019, 20:23 IST