ಭಾನುವಾರ, 24 ಆಗಸ್ಟ್ 2025
×
ADVERTISEMENT

University of Cambridge

ADVERTISEMENT

ಕೇಂಬ್ರಿಡ್ಜ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

Cambridge Institute Ceremony: ನಗರದ ಕೇಂಬ್ರಿಡ್ಜ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿ) ಆಯೋಜಿಸಿದ್ದ 15ನೇ ಪದವಿ ಪ್ರದಾನ ಸಮಾರಂಭದಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿದ ಮತ್ತು ಪಿಎಚ್‌.ಡಿ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.
Last Updated 30 ಜುಲೈ 2025, 16:12 IST
ಕೇಂಬ್ರಿಡ್ಜ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

2 ಬಾರಿ ಫೇಲಾಗಿದ್ದ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದು ಅಚ್ಚರಿ: ಮಣಿಶಂಕರ್ ಅಯ್ಯರ್

ಕಾಂಗ್ರೆಸ್ ಮುಖಂಡನ ಮಾತು ಹಂಚಿಕೊಂಡ ಮಾಳವೀಯ
Last Updated 6 ಮಾರ್ಚ್ 2025, 13:52 IST
2 ಬಾರಿ ಫೇಲಾಗಿದ್ದ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದು ಅಚ್ಚರಿ: ಮಣಿಶಂಕರ್ ಅಯ್ಯರ್

ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್‌ ಉಪನ್ಯಾಸ: ಫೆ.26ರಿಂದ 5 ದಿನ ಯಾತ್ರೆಗೆ ವಿರಾಮ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಅಲ್ಮಾ ಮೇಟರ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಎರಡು ವಿಶೇಷ ಉಪನ್ಯಾಸ ನೀಡಲು ತೆರಳುತ್ತಿದ್ದಾರೆ, ಹೀಗಾಗಿ ಫೆಬ್ರುವರಿ 26 ರಿಂದ ಮಾರ್ಚ್ 1 ರವರೆಗೆ ಐದು ದಿನ ಭಾರತ್ ಜೋಡೊ ನ್ಯಾಯ ಯಾತ್ರೆಗೆ ವಿರಾಮ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಬುಧವಾರ ತಿಳಿಸಿದೆ.
Last Updated 21 ಫೆಬ್ರುವರಿ 2024, 5:11 IST
ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್‌ ಉಪನ್ಯಾಸ: ಫೆ.26ರಿಂದ 5 ದಿನ ಯಾತ್ರೆಗೆ ವಿರಾಮ

ಕೇಂಬ್ರಿಡ್ಜ್‌ ಕಾಲೇಜಿನಲ್ಲಿ ವಸ್ತು ಪ್ರದರ್ಶನ

ಕೇಂಬ್ರಿಡ್ಜ್‌ ತಾಂತ್ರಿಕ ಸಂಸ್ಥೆ ವತಿಯಿಂದ ಇದೇ 16 ಮತ್ತು 17 ರಂದು ಕಾಲೇಜಿನ ಪ್ರಾಂಗಣದಲ್ಲಿ ‘ಸಿಐ ಟೆಕ್‌ ಮುಕ್ತ ತಂತ್ರಜ್ಞಾನ ದಿನಾಚರಣೆ’ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಸಿದ್ಧಪಡಿಸಿರುವ ವೈಜ್ಞಾನಿಕ ಮಾದರಿಗಳ ಪ್ರದರ್ಶನವೂ ನಡೆಯಲಿದೆ.
Last Updated 14 ಮೇ 2019, 19:56 IST
fallback
ADVERTISEMENT
ADVERTISEMENT
ADVERTISEMENT
ADVERTISEMENT