ಉನ್ನಾವ್ ಪ್ರಕರಣ: ಕುಲದೀಪ್ ಸಿಂಗ್ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು CBIಗೆ ಸೂಚನೆ
ಸಿಂಗ್ ಆರೋಗ್ಯ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ನ್ಯಾಯಮೂರ್ತಿ ಮನೋಜ್ ಕುಮಾರ್ ಒಹರಿ ಅವರು ವಿಚಾರಣೆಯನ್ನು ಜನವರಿ 13ಕ್ಕೆ ಮುಂದೂಡಿದ್ದಾರೆ.Last Updated 3 ಡಿಸೆಂಬರ್ 2024, 14:06 IST