ಗುರುವಾರ, 3 ಜುಲೈ 2025
×
ADVERTISEMENT

Unnao rape case

ADVERTISEMENT

ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್‌ಗೆ ಮಧ್ಯಂತರ ಜಾಮೀನು

ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್‌ ಸಿಂಗ್‌ ಸೆಂಗರ್‌ಗೆ ವೈದ್ಯಕೀಯ ಕಾರಣಗಳಿಗಾಗಿ ದೆಹಲಿ ಹೈಕೋರ್ಟ್‌ ಎರಡು ವಾರಗಳ ಮಧ್ಯಂತರ ಜಾಮೀನು ನೀಡಿದೆ.
Last Updated 5 ಡಿಸೆಂಬರ್ 2024, 13:08 IST
ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್‌ಗೆ ಮಧ್ಯಂತರ ಜಾಮೀನು

ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

ಸರ್ಕಾರ ಹಾಗೂ ಎನ್‌ಜಿಒಗಳಿಂದ ಲಭಿಸಿದ ಹಣವನ್ನು ಕಬಳಿಸಿದ್ದಾರೆ, ಹಾಗೂ ತನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು ಆರೋಪಿಸಿ 2017ರಲ್ಲಿ ಉತ್ತರ ‍ಪ್ರದೇಶದ ಉನ್ನಾವ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ದೂರು ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Last Updated 21 ಅಕ್ಟೋಬರ್ 2023, 11:04 IST
ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

ಉನ್ನಾವೊ ಅತ್ಯಾಚಾರ ಪ್ರಕರಣ: ಕುಲ್‌ದೀಪ್‌ ಸೆಂಗಾರ್‌ಗೆ ಮಧ್ಯಂತರ ಜಾಮೀನು

ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲ್‌ದೀಪ್‌ ಸಿಂಗ್‌ ಸೆಂಗಾರ್‌ಗೆ ಮಗಳ ಮದುವೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ದೆಹಲಿ ಹೈಕೋರ್ಟ್‌ ಸೋಮವಾರ ಮಧ್ಯಂತರ ಜಾಮೀನು ನೀಡಿದೆ.
Last Updated 16 ಜನವರಿ 2023, 10:36 IST
ಉನ್ನಾವೊ ಅತ್ಯಾಚಾರ ಪ್ರಕರಣ: ಕುಲ್‌ದೀಪ್‌ ಸೆಂಗಾರ್‌ಗೆ ಮಧ್ಯಂತರ ಜಾಮೀನು

ಭದ್ರತಾ ಸಿಬ್ಬಂದಿಯಿಂದ ಕಿರುಕುಳ : ಕೋರ್ಟ್‌ ಮೊರೆ ಹೋದ ಉನ್ನಾವೊ ಸಂತ್ರಸ್ತೆ

ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು ತನ್ನ ರಕ್ಷಣೆಗಾಗಿ ಸುಪ್ರೀಂಕೋರ್ಟ್‌ ನಿರ್ದೇಶನದ ಮೇರೆಗೆ ನಿಯೋಜನೆಗೊಂಡಿದ್ದ ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‌ಒ) ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
Last Updated 1 ಆಗಸ್ಟ್ 2021, 10:21 IST
ಭದ್ರತಾ ಸಿಬ್ಬಂದಿಯಿಂದ ಕಿರುಕುಳ : ಕೋರ್ಟ್‌ ಮೊರೆ ಹೋದ ಉನ್ನಾವೊ ಸಂತ್ರಸ್ತೆ

ಉನ್ನಾವೊ ಅತ್ಯಾಚಾರ ಅಪರಾಧಿಯ ಪತ್ನಿಯ ಉಮೇದುವಾರಿಕೆ ರದ್ದುಗೊಳಿಸಿದ ಬಿಜೆಪಿ

2018ರ ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗರ್ ಪತ್ನಿಯ ಚುನಾವಣಾ ಉಮೇದುವಾರಿಕೆಯನ್ನು ಬಿಜೆಪಿ ರದ್ದುಗೊಳಿಸಿದೆ.
Last Updated 11 ಏಪ್ರಿಲ್ 2021, 9:41 IST
ಉನ್ನಾವೊ ಅತ್ಯಾಚಾರ ಅಪರಾಧಿಯ ಪತ್ನಿಯ ಉಮೇದುವಾರಿಕೆ ರದ್ದುಗೊಳಿಸಿದ ಬಿಜೆಪಿ

ಉನ್ನಾವ್‌ ಪ್ರಕರಣ: ಶಿಕ್ಷೆ ಪ್ರಶ್ನಿಸಿದ ಅರ್ಜಿಗೆ ಪ್ರತಿಕ್ರಿಯಿಸಲು ಸೂಚನೆ

ಉನ್ನಾವ್‌ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆ ಸಾವಿನ ಪ್ರಕರಣದಲ್ಲಿ ಹತ್ತು ವರ್ಷಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ಅನರ್ಹ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್‌ ಸಿಬಿಐಗೆ ಶುಕ್ರವಾರ ನೋಟಿಸ್‌ ನೀಡಿದೆ.
Last Updated 6 ನವೆಂಬರ್ 2020, 9:19 IST
ಉನ್ನಾವ್‌ ಪ್ರಕರಣ: ಶಿಕ್ಷೆ ಪ್ರಶ್ನಿಸಿದ ಅರ್ಜಿಗೆ ಪ್ರತಿಕ್ರಿಯಿಸಲು ಸೂಚನೆ

ಉನ್ನಾವ್‌ ಅತ್ಯಾಚಾರ ಪ್ರಕರಣ: ತನಿಖೆ ನಡೆಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಉನ್ನಾವ್‌ ಅತ್ಯಾಚಾರ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸದ ನಾಲ್ವರು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬಿಐ ಸಲಹೆ ನೀಡಿದೆ.
Last Updated 9 ಸೆಪ್ಟೆಂಬರ್ 2020, 8:49 IST
ಉನ್ನಾವ್‌ ಅತ್ಯಾಚಾರ ಪ್ರಕರಣ: ತನಿಖೆ ನಡೆಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ADVERTISEMENT

ಹತ್ಯೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಸೆಂಗರ್‌ಗೆ 10 ವರ್ಷ ಜೈಲು

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆಯ ಹತ್ಯೆ ಪ್ರಕರಣದ ತಪ್ಪಿತಸ್ಥ , ಉಚ್ಚಾಟಿತ ಬಿಜೆಪಿ ಶಾಸಕ ಕುಲ್‌ದೀಪ್‌ ಸೆಂಗರ್‌ಗೆ ದೆಹಲಿ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ನೀಡಿದೆ.
Last Updated 13 ಮಾರ್ಚ್ 2020, 19:46 IST
ಹತ್ಯೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಸೆಂಗರ್‌ಗೆ 10 ವರ್ಷ ಜೈಲು

ಉನ್ನಾವ್ ಅತ್ಯಾಚಾರ ಆರೋಪಿ ಬಿಜೆಪಿ ಮಾಜಿ ಶಾಸಕನಿಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಅತ್ಯಾಚಾರ ಸಂತ್ರಸ್ತೆಯ ತಂದೆ ಸಾವಿನ ಪ್ರಕರಣ
Last Updated 13 ಮಾರ್ಚ್ 2020, 7:38 IST
ಉನ್ನಾವ್ ಅತ್ಯಾಚಾರ ಆರೋಪಿ ಬಿಜೆಪಿ ಮಾಜಿ ಶಾಸಕನಿಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಉನ್ನಾವ್‌: ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಉನ್ನಾವ್‌ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲ್‌ದೀಪ್‌ಸಿಂಗ್‌ ಸೆಂಗರ್‌ ಸಲ್ಲಿಸಿರುವ...
Last Updated 17 ಜನವರಿ 2020, 19:51 IST
fallback
ADVERTISEMENT
ADVERTISEMENT
ADVERTISEMENT