ಶಿವಣ್ಣ, ಉಪೇಂದ್ರ, ರಾಜ್ ಬಿ.ಶೆಟ್ಟಿ ನಟನೆಯ ‘45’ ಚಿತ್ರ ಡಿ. 25ಕ್ಕೆ ಬಿಡುಗಡೆ
Upendra Film: byline no author page goes here ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳುತ್ತಿರುವ, ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಜೊತೆಯಾಗಿ ಕಾಣಿಸಿಕೊಳ್ಳಲಿರುವ ‘45’ ಸಿನಿಮಾ ಡಿ.25ರಂದು ತೆರೆಕಾಣಲಿದೆ.Last Updated 21 ಆಗಸ್ಟ್ 2025, 14:02 IST